Select Your Language

Notifications

webdunia
webdunia
webdunia
webdunia

ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಾ.ಜಿ.ಪರಮೇಶ್ವರ್

ಬಿಜೆಪಿ ಕಾರ್ಯಕರ್ತ
ಮೈಸೂರು , ಸೋಮವಾರ, 8 ಆಗಸ್ಟ್ 2016 (11:54 IST)
ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿದ್ದು, ಆರೋಪಿಗಳು ಯಾರೇ ಆಗಿದ್ದರು ಸರಿ, ಅವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದ್ದಾರೆ. 
 
ಮಾರ್ಚ್ 12 ರಂದು ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಹತ್ಯೆಯನ್ನು ಬಿಜೆಪಿ ಮುಖಂಡರ ಗಂಭೀರವಾಗಿ ಖಂಡಿಸಿದ್ದರು. ಇದೀಗ ಮೈಸೂರು ಸಿಸಿಬಿ ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಠಿ ಚಾರ್ಚ್ ಕೇಸ್: ಯಮನೂರಿಗೆ ಭೇಟಿ ನೀಡಿದ ಪೊಲೀಸ್ ದೂರು ಪ್ರಾಧಿಕಾರ ತಂಡ