ರಾಜ್ಯ ಸಭೆ ಚುನಾವಣೆ: ಮತದಾನ ಮಾಡುವಾಗ ಎಡವಟ್ಟು ಮಾಡಿದ ಕಾಗೋಡು ತಿಮ್ಮಪ್ಪ

Webdunia
ಶುಕ್ರವಾರ, 23 ಮಾರ್ಚ್ 2018 (11:03 IST)
ಬೆಂಗಳೂರು: ವಿಧಾನಸೌಧದ ಕಮಿಟಿ ರೂಂನಲ್ಲಿ ನಡೆಯುತ್ತಿರುವ ರಾಜ್ಯ ಸಭೆ ಚುನಾವಣೆಯಲ್ಲಿ ಮತದಾನ ಮಾಡುವಾಗ ಕಾಂಗ್ರೆಸ್ ಶಾಸಕ ಕಾಗೋಡು ತಿಮ್ಮಪ್ಪ ಎಡವಟ್ಟು ಮಾಡಿದ್ದಾರೆ.

ಮತ ಚಲಾಯಿಸುವಾಗ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಬದಲು ಬ್ಯಾಲೆಟ್ ಪೇಪರ್ ನಲ್ಲಿ ಬೇರೆ ಅಭ್ಯರ್ಥಿ ಹೆಸರಿನ ಎದುರು ಸೀಲ್ ಹಾಕಿದ್ದಾರೆ. ಕಾಂಗ್ರೆಸ್ ಏಜೆಂಟ್ ಗೆ ಮತ ಪತ್ರ ತೋರಿಸಿದಾಗ ಈ ಎಡವಟ್ಟು ಬಯಲಾಗಿದೆ.

ಬಳಿಕ, ಮತ್ತೊಂದು ಮತ ಪತ್ರ ಪಡೆದು ಕಾಗೋಡು ತಿಮ್ಮಪ್ಪ ಸರಿಯಾದ ಅಭ್ಯರ್ಥಿಗೇ ಮತ ಚಲಾಯಿಸಿದರು. ಮತದಾನಕ್ಕೆ ಮೊದಲು ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಅಡ್ಡ ಮತದಾನ ಮಾಡದಂತೆ ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: ಛಲವಾದಿ ನಾರಾಯಣಸ್ವಾಮಿ

ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಆನಂದ ಹೆಗಡೆ

ಕೆಆರ್‌ಎಸ್‌ ಮೂರನೇ ಬಾರಿ ಭರ್ತಿ, ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ ಎಂದ ಡಿಕೆಶಿ

ಕಬ್ಬನ್ ಪಾರ್ಕ್‌ಗೆ ₹5 ಕೋಟಿ ನೀಡುವ ಬದಲು ಮೊದಲು ರಸ್ತೆ ಗುಂಡಿ ಮುಚ್ಚಿ: ಡಿಕೆಶಿಗೆ ನೆಟ್ಟಿಗರು ತರಾಟೆ

ಬುಡಕಟ್ಟು ಜನರಿಗೆ ಕಳಪೆ ಆಹಾರ, ಏನಾದ್ರೂ ಆದ್ರೆ ಯಾರು ಹೊಣೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments