Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿಕೆಶಿ ತಮ್ಮ ಹೆಸರನ್ನು ತಾವೇ ಸೇರಿಸ್ತಿದ್ದಾರೆ-ಸಿಟಿ ರವಿ

Webdunia
ಸೋಮವಾರ, 15 ಮಾರ್ಚ್ 2021 (12:44 IST)
ಚಿಕ್ಕಮಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿಧಂತೆ ಡಿಕೆಶಿ ತಮ್ಮ ಹೆಸರನ್ನು ತಾವೇ ಸೇರಿಸ್ತಿದ್ದಾರೆ ಎಂದು ಸಿಟಿ ರವಿ ಹೇಳಿದ್ದಾರೆ.

ಸಿಡಿ ಕೇಸ್ ಬಗ್ಗೆ ತನಿಖೆಯಾಗಲಿ. ಸಿಡಿ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್ . ಆ್ಯಕ್ಟರ್ ಯಾರೆಂದು ಗೊತ್ತಾಗುತ್ತದೆ. ಸಿಡಿ ಕೇಸಿಂದ ರಾಜ್ಯ ರಾಜಕೀಯಕ್ಕೆ ಅಗೌರವ. ಹಿಂದೆ ಮೌಲ್ಯಾಧಾರಿತ ರಾಜಕೀಯ ಚರ್ಚೆ ನಡೀತಿತ್ತು. ಈಗ ಸಿಡಿ ಆಧಾರಿತ ರಾಜಕೀಯ ಚರ್ಚೆ ನಡೀತಿದೆ. ರಾಜಕಾರಣಿಗಳಿಗೆ ಜನಲಜ್ಜೆ-ಮನಲಜ್ಜೆ ಇರಬೇಕು ಎಂದು ಸಿಟಿ ರವಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments