Webdunia - Bharat's app for daily news and videos

Install App

ಪುರುಷರ ಗುಪ್ತಾಂಗ ಕಟ್ ಮಾಡಿ ಎಂದ ರಾಖಿ ಸಾವಂತ್

Webdunia
ಮಂಗಳವಾರ, 3 ಡಿಸೆಂಬರ್ 2019 (15:45 IST)
ಹೆಣ್ಣಿನ ಮೇಲೆ ನಡೆಯುತ್ತಿರುವ ಅತ್ಯಾಚಾರ ಘಟನೆಗಳ ವಿರುದ್ಧ ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಹೊಸ ಹೇಳಿಕೆ ನೀಡಿದ್ದಾರೆ.

ತೆಲಂಗಾಣದ ಪಶುವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಹತ್ಯೆ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾಳೆ. 
ವಿಡಿಯೋವನ್ನು ಇಸ್ಟ್ರಾಗ್ರಾಂ ನಲ್ಲಿ ಹಂಚಿಕೊಂಡಿರೋ ಡ್ರಾಮಾ ಕ್ವಿನ್, ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಆರೋಪಿಗಳು ನಂಬಿಕೆಗೆ ಅರ್ಹರಲ್ಲ ಎಂದು ದೇಶದ ಮಹಿಳೆಯರಿಗೆ ಹೇಳಲು ಇಷ್ಟಪಡುತ್ತೇನೆ.

ಇವರು ಮಾನವೀಯತೆಯನ್ನು ನೋಡುವುದಿಲ್ಲ.  ಆರೋಪಿಗಳಿಗೆ ಗಲ್ಲಿಗೆ ಏರಿಸಬೇಕೆಂದು ನಾನು ಈ ದೇಶದ ಕಾನೂನಿಗೆ ಹೇಳಲು ಬಯಸುತ್ತೇನೆ. ಗಲ್ಲಿಗೇರಿಸಲು ಆಗಲಿಲ್ಲ ಎಂದರೆ ಅವರ ಪುರುಷತ್ವದ ಅಂಗವನ್ನು ಕಟ್ ಮಾಡಬೇಕೆಂದು ಒತ್ತಾಯ ಮಾಡಿದ್ದಾಳೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಬೈಕ್ ಚಲಾಯಿಸುತ್ತಾ ರೊಮ್ಯಾನ್ಸ್ ಮಾಡುತ್ತಿದ್ದ ಜೋಡಿ: ತಕ್ಕ ಪಾಠ ಕಲಿಸಿದ ಪಬ್ಲಿಕ್ video

ಬ್ಯಾಚುಲರ್ ಪಾರ್ಟಿಯಲ್ಲಿ ಎಕ್ಸ್ ಲವರ್ ಗಳ ದಂಡು: ವಿಡಿಯೋ ನೋಡಿ ಮುದವೆಯನ್ನೇ ಕ್ಯಾನ್ಸಲ್ ಮಾಡಿದ ವರ Video

ಗಂಡನ ಜೊತೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಮಾವನ ಕೊಲೆಗೆ ಸ್ಕೆಚ್: ಸೊಸೆಯ ಖತರ್ನಾಕ್ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ: ವೈರಲ್ Video

ಕೆಜಿಎಫ್ ನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಹೊಡೆದ ರಭಸಕ್ಕೆ ಪ್ರಜ್ಞೆ ತಪ್ಪಿದ ವಿದ್ಯಾರ್ಥಿನಿ

ಮುಂದಿನ ಸುದ್ದಿ