Daily Horoscope
✕

ಉ-ಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ರ್ಯಾಲಿ

Webdunia
ಗುರುವಾರ, 2 ಆಗಸ್ಟ್ 2018 (17:10 IST)
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಹಾವೇರಿಯಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.

ಉತ್ತರ ಕರ್ನಾಟಕ ರೈತ ಸಂಘ, ವಕೀಲರು ಸೇರಿದಂತೆ ವಿವಿಧ ಸಂಘಟನೆಯವರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ನಗರದ ಬೀದಿ ಬೀದಿಗಳಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗುವುದರ ಮೂಲಕ ಸಿದ್ದಪ್ಪ ವೃತ್ತದಲ್ಲಿ 1 ಗಂಟೆಗೂ ಹೆಚ್ಚು ರಸ್ತೆ ತಡೆ ನಡೆಸಿದ್ರು.

ಪದೇ ಪದೇ ಅನ್ಯಾಯಕ್ಕೆ ಒಳಗಾಗುತ್ತಿರುವ ಹಾಗೂ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್  ಮಾಡಿದ್ದರು.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಮುಂದಿನ ಸುದ್ದಿ
Show comments