Publish Date: Thu, 26 Oct 2023 (21:00 IST)
Updated Date: Thu, 26 Oct 2023 (18:42 IST)
ರಾಮ ಅಂದರೆ ಕಾಂಗ್ರೆಸ್‌ನವರಿಗೆ ಅಲರ್ಜಿನಾ. ರಾಮನ ಹೆಸರು ಅವರಿಗೆ ಇಷ್ಟ ಇಲ್ವಾ, ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡುವುದರಿಂದ ಏನು ಬದಲಾವಣೆ ಆಗುತ್ತದೆ ನಮಗೆ ಅದರ ಅವಶ್ಯಕತೆ ಇಲ್ಲ ಅನಿಸುತ್ತಿದೆ.
ಜಿಲ್ಲೆಯ ಯಾವುದೇ ಭಾಗವನ್ನು ಸೇರಿಸುವ ಬೇರ್ಪಡಿಸುವ ಕೆಲಸ ಮಾಡಿದರೆ ಜನರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಎಚ್ಚರಿಕೆ ನೀಡಿದ್ದಾರೆ.