ಬೆಳಿಗ್ಗೆ ಪೂಜೆ ಮಾಡುತ್ತಿದ್ದ ರಾಮ ರಾತ್ರಿ ಹುಡುಗಿಯರ ಜತೆ ಹೆಂಡ ಕುಡಿಯುತ್ತಿದ್ದ: ಮತ್ತೇ ವಿವಾದದ ಕಿಡಿ ಹೊತ್ತಿಸಿದ ಭಗವಾನ್

sampriya
ಸೋಮವಾರ, 10 ಜೂನ್ 2024 (17:54 IST)
Photo By X
ದಾವಣಗೆರೆ: ಶ್ರೀರಾಮ ತಂದೆಗೆ ಹುಟ್ಟಿಲ್ಲ, ಆತ ದಶರಥನ ಮಗನೇ ಅಲ್ಲ ಎಂದು ಭಾಷಣದಲ್ಲಿ ಹೇಳುವ ಮೂಲಕ ಸಾಹಿತಿ ಪ್ರೋ.ಕೆ.ಭಗವಾನ್ ಮತ್ತೇ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಇಲ್ಲಿಯ  ಹರಿಹರ  ತಾಲ್ಲೂಕಿನ ಹಣಗವಾಡಿ ಬಳಿ  ಇರುವ ಪ್ರೋ.ಕೃಷ್ಣಪ್ಪ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಶ್ರೀರಾಮ ತಂದೆಗೆ ಹುಟ್ಟಿಲ್ಲ. ಆತ ದಶರಥನ ಮಗನೇ ಅಲ್ಲ ಎಂದು ಹೇಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶ್ರೀರಾಮ ದಶರಥನಿಗೆ ಹುಟ್ಟೇ ಇಲ್ಲ, ಬದಲಾಗಿ ಪುರೋಹಿತರಿಗೆ ಹುಟ್ಟಿದವನು. ಇದು ವಾಲ್ಮೀಕಿ ರಾಮಾಯಣದಲ್ಲೇ ಇದೇ ಓದಿಕೊಳ್ಳಿ ಎಂದು ಹೇಳಿದ್ದಾರೆ.

ಮಹಾಭಾರತಕ್ಕೆ ಬಂದರೆ ಪಾಂಡವರು ತಂದೆಗೆ ಹುಟ್ಟಿದವರಲ್ಲ. ಬೇರೆ ಬೇರೆ ದೇವರಿಗೆ ಹುಟ್ಟಿದವರು. ರಾಮ ರಾಜ್ಯಭಾರ ಮಾಡೇ ಇಲ್ಲ. ರಾಮನ ತಮ್ಮ ಭರತ ರಾಜ್ಯಭಾರ ಮಾಡಿದ್ದ.

ಇನ್ನೂ ರಾಮ ಬೆಳಿಗ್ಗೆ ಪುರೋಹಿತರ ಜೊತೆ ಸೇರಿ ಪೂಜೆ ಮಾಡುತ್ತಿದ್ದ. ಮಧ್ಯಾಹ್ನ ಆದರೆ ಸಾಕು ಹುಡುಗಿಯರ ಜೊತೆ ಸೇರಿ ಹೆಂಡ ಕುಡಿಯುತ್ತಿದ್ದ ಎಂದು ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮತ್ತೊಂದು ಹೆಡ್‌ಲೈನ್‌ ಒಕೆನಾ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments