ಆರೋಪ ಮುಕ್ತನಾಗಿ ಮತ್ತೆ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷಗಾದಿಗೇರಿದ ರಾಮಕೃಷ್ಣ

Webdunia
ಬುಧವಾರ, 24 ಅಕ್ಟೋಬರ್ 2018 (21:50 IST)
ವೈಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ಆರೋಪದ ಮೇಲೆ ವಜಾಗೊಂಡಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈಗ ಪುನಃ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ತುಮಕೂರು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾಗಿ ರಾಮಕೃಷ್ಣ ಮತ್ತೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ವೈಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ಆರೋಪದ ಮೇಲೆ ವಜಾಗೊಂಡಿದ್ದರು.

ಪೂಜೆ, ಹೋಮ ಹವನ ನಡೆಸಿ ಅಧಿಕಾರ ಸ್ವೀಕಾರ ಮಾಡಿದರು. ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಹೋಮ ಹವನ ಪೂಜೆ ನಡೆಸಲಾಯಿತು. ವಿಘ್ಞ ನಿವಾರಣೆಗೆ ಹೋಮ ಹವನಗಳ ಮೊರೆ ಹೋದ ಕಾಂಗ್ರೇಸ್ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

ಅನ್ನದ ಬೆಲೆ ನನಗೆ ಗೊತ್ತಿದೆ, ಅದಕ್ಕೇ ಅನ್ನಭಾಗ್ಯ ಯೋಜನೆ ಮಾಡಿರೋದು: ಸಿದ್ದರಾಮಯ್ಯ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments