Select Your Language

Notifications

webdunia
webdunia
webdunia
webdunia

ರಾಮಲಿಂಗಾ ರೆಡ್ಡಿ ಮನವೊಲಿಸುವ ಕಾರ್ಯದಲ್ಲಿ ಯಶಸ್ಸು ಸಾಧಿಸಿದ ಮೈತ್ರಿ ನಾಯಕರು

ರಾಮಲಿಂಗಾ ರೆಡ್ಡಿ ಮನವೊಲಿಸುವ ಕಾರ್ಯದಲ್ಲಿ ಯಶಸ್ಸು ಸಾಧಿಸಿದ ಮೈತ್ರಿ ನಾಯಕರು
ಬೆಂಗಳೂರು , ಗುರುವಾರ, 18 ಜುಲೈ 2019 (13:27 IST)
ಬೆಂಗಳೂರು : ಉರುಳುವ ಹಂತದಲ್ಲಿದ್ದ ಮೈತ್ರಿ ಸರ್ಕಾರಕ್ಕೆ ಶಾಸಕ ರಾಮಲಿಂಗಾ ರೆಡ್ಡಿ ರಾಜೀನಾಮೆ ಹಿಂಪಡೆಯುವ ಬಗ್ಗೆ ಭರವಸೆ ನೀಡುವುದರ ಮೂಲಕ ಸರ್ಕಾರಕ್ಕೆ ಸಿಹಿಸುದ್ದಿ ನೀಡಿದ್ದಾರೆ.




ಶಾಸಕ ರಾಮಲಿಂಗಾ ರೆಡ್ಡಿ ಮನವೊಲಿಸಲು ಮೈತ್ರಿಸರ್ಕಾರದ ನಾಯಕರು ಬಹಳಷ್ಟು ಕಸರತ್ತುಗಳನ್ನು ಮಾಡಿದ್ದರು. ಕೊನೆಗೂ ನಾಯಕರ ಕಾರ್ಯ ಯಶಸ್ವಿಯಾಗಿದ್ದು, ರಾಜೀನಾಮೆ ಹಿಂಪಡೆಯುವ ಬಗ್ಗೆ ಭರವಸೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದರಿಂದ ಮೈತ್ರಿ ನಾಯಕರು ನಿಟ್ಟುಸಿರು ಬಿಡುವಂತಾಗಿದೆ.


ಹಾಗೇ  ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಡಾ. ಸುಧಾಕರ್, ತಮ್ಮ ನಾಯಕ ಸಿದ್ದರಾಮಯ್ಯನವರಿಗೆ ಸಮಾಲೋಚಿಸಿದ್ದು, ರಾಜೀನಾಮೆ ಹಿಂಪಡೆದು ವಿಶ್ವಾಸ ಮತದ ಪರವಾಗಿ ಮತ ಚಲಾಯಿಸುವ ಭರವಸೆ ನೀಡಿದ್ದಾರೆನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಲಾಪಕ್ಕೆ ಚಕ್ಕರ್ : ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಶಾಸಕ