Webdunia - Bharat's app for daily news and videos

Install App

ರಾಜೀನಾಮೆ ವಾಪಸ್ ಕೊಡ್ತೀರಾ ಎಂದಿದ್ದಕ್ಕೆ ರಾಮಲಿಂಗಾ ರೆಡ್ಡಿ ಶಾಕಿಂಗ್ ರಿಯಾಕ್ಷನ್

ಕೃಷ್ಣವೇಣಿ ಕೆ
ಶನಿವಾರ, 6 ಜೂನ್ 2026 (10:33 IST)
ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಂಡಾಯವೆದ್ದಿದ್ದ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿಗೆ ಮಾಧ್ಯಮಗಳು ರಾಜೀನಾಮೆ ವಾಪಸ್ ಮಾಡ್ತೀರಾ ಎಂದು ಕೇಳಿದ್ದಕ್ಕೆ ಶಾಕಿಂಗ್ ರಿಯಾಕ್ಷನ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳು ರಾಮಲಿಂಗಾ ರೆಡ್ಡಿಯವರಿಗೆ ತಮ್ಮ ರಾಜೀನಾಮೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ಸ್ವತಃ ಸಿಎಂ ಡಿಕೆ ಶಿವಕುಮಾರ್ ಬಂದು ರಾಮಲಿಂಗಾ ರೆಡ್ಡಿ ಮನವೊಲಿಕೆ ಮಾಡಲು ಪ್ರಯತ್ನ ಮಾಡಿದ್ದರು. ಇದಾದ ಬಳಿಕ ರಾಮಲಿಂಗಾ ರೆಡ್ಡಿ ಕೊಂಚ ಮೆತ್ತಗಾಗಿದ್ದರು.

ಆದರೆ ರಾಜೀನಾಮೆ ವಾಪಸ್ ಪಡೆಯುವುದಾಗಿ ಅಧಿಕೃತವಾಗಿ ಹೇಳಿಲ್ಲ. ಈ ಬಗ್ಗೆ ಇಂದು ಮಾಧ್ಯಮಗಳು ಪ್ರಶ್ನೆ ಮಾಡಿವೆ. ‘ನಾನು, ಮುಖ್ಯಮಂತ್ರಿಗಳು ನಿನ್ನೆ ಚರ್ಚೆ ಮಾಡಿದ್ದೀವಿ. ನೋಡೋಣ ಏನಾಗುತ್ತದೆ ಎಂದು. ನಾವು ಮೂರು ಗಂಟೆ ಎಲ್ಲಾ ಚರ್ಚೆ ಮಾಡಿಲ್ಲ .11 ಗಂಟೆಗೆ ಬಂದಿದ್ರು ನಂತರ ಊಟ ಮಾಡಿಕೊಂಡು ಹೋದರು ಅಷ್ಟೇ. ನಾನು ರಣದೀಪ್ ಸುರ್ಜೇವಾಲ ಅಥವಾ ಬೇರೆ ಯಾರನ್ನೂ ಭೇಟಿ ಮಾಡುವ ಪ್ರಯತ್ನ ಮಾಡಲಿಲ್ಲ. ಈಗ ಏನನ್ನೂ ಹೇಳಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments