ಬೇನಾಮಿ ಆಸ್ತಿ ಮಾಡಿಕೊಂಡಿರುವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ– ಶೆಟ್ಟರ್

Webdunia
ಗುರುವಾರ, 22 ಫೆಬ್ರವರಿ 2018 (17:35 IST)
ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇನಾಮಿ ಹೆಸರಿನಲ್ಲಿ ಗೃಹ ಸಚಿವರು ಆಸ್ತಿ ಮಾಡಿರುವ ಆರೋಪ ಬೆಳಕಿಗೆ ಬಂದಿದೆ. ಆದ್ದರಿಂದ ಅವರು ರಾಜೀನಾಮೆ ನೀಡಬೇಕು ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ನಾಯಕರಿಂದ ದಬ್ಬಾಳಿಕೆ ಹೆಚ್ಚಾಗುತ್ತಿರುವುದು ಸರಿಯಲ್ಲ ಎಂದ ಅವರು, ಜನರೇ ಬುದ್ದಿ ಕಲಿಸುತ್ತಾರೆ ಎಂದಿದ್ದಾರೆ.
 
ಪಿಎಫ್‍ಐ ಸಂಘಟನೆಯನ್ನು ಜಾರ್ಖಂಡ್‍ನಲ್ಲಿ ಬ್ಯಾನ್ ಮಾಡಲಾಗಿದ್ದು, ಕೇರಳದಲ್ಲೂ ಬ್ಯಾನ್ ಮಾಡಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ. ರಾಜ್ಯದಲ್ಲೂ ಬ್ಯಾನ್ ಮಾಡಲು ಹೋರಾಟ ಮಾಡುತ್ತಿದ್ದೇವೆ. ಆದರೂ ರಾಜ್ಯ ಸರ್ಕಾರ ವೋಟ್ ಬ್ಯಾಂಕಿಗಾಗಿ ಚಕಾರ ಎತ್ತುತ್ತಿಲ್ಲ ಎಂದು ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments