ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Sampriya
ಶುಕ್ರವಾರ, 21 ನವೆಂಬರ್ 2025 (14:13 IST)
ರಾಮನಗರ: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಸಂಬಂಧ ಡಿಕೆ ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯ ಬಣದ ನಡುವೆ ಹೈಕಮಾಂಡ್‌ನಲ್ಲಿ ಶಕ್ತಿಪ್ರದರ್ಶನ ಮಾಡುತ್ತಿರುವಾಗ ಸಚಿವ ರಾಮಲಿಂಗಾ ರೆಡ್ಡಿ ಅವರು ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ ಎಂದು ಕೂಲ್ ಆಗಿ ಪ್ರತಿಕ್ರಿಯಿಸಿದ್ದಾರೆ. 

ಈ ಸಂಬಂಧ  ರಾಮನಗರದಲ್ಲಿ ಮಾತನಾಡಿದ ಅವರು,  ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ಗೊತ್ತಿಲ್ಲ. ದೆಹಲಿಯಲ್ಲಿ ಏನೇನು ಆಗಿದ್ಯೋ ನಮಗೆ ಗೊತ್ತಿಲ್ಲ. ನಿಮಗೆ ಸಂಪೂರ್ಣ ಮಾಹಿತಿ ಬೇಕಿದ್ರೆ ಡಿಕೆಶಿ, ಡಿ.ಕೆ.ಸುರೇಶ್ ಜೊತೆ ಮಾತನಾಡಿ ಎಂದು ಹೇಳಿದರು. 

ಇನ್ನೂ ಸಿಎಂ ಬದಲಾವಣೆ ಬಗ್ಗೆ ನನಗೇನು ಗೊತ್ತಿಲ್ಲ, ದಲಿತ ಸಚಿವರು ಸಭೆ ಮಾಡಿರೋದು ನನಗೆ ಗೊತ್ತಿಲ್ಲ. ಏನಾದ್ರೂ ನಾಲ್ಕು ಜನ ಊಟಕ್ಕೆ ಸೇರಿದರೆ ಅದರ ಬಗ್ಗೆ ಮಾತನಾಡಲಾಗುತ್ತಾ. ಆದರೆ ನನ್ನನ್ನು ಡಿನ್ನರ್ ಪಾಲಿಟಿಕ್ಸ್‌ಗೆ ಯಾರನ್ನೂ ಕರೆಯುತ್ತಿಲ್ಲ. ನಾನು ಯಾವ ಬಣವೂ ಅಲ್ಲ, ಕಾಂಗ್ರೆಸ್ ಬಣ. ಸರ್ಕಾರದಲ್ಲಿ ಯಾರೂ ಗೊಂದಲ ಮಾಡಿಕೊಳ್ಳಬಾರದು. ಈ ಎಲ್ಲ ಬೆಳವಣಿಗೆ ಬಗ್ಗೆ ಹೈಕಮಾಂಡ್ ತೀರ್ಮಾಣ ಕೈಗೊಳ್ಳುತ್ತೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments