Daily Horoscope
✕

ಕೇಂದ್ರ ಬಸ್ ನಿಲ್ದಾಣಕ್ಕೆ ರಾಮಲಿಂಗಾ ರೆಡ್ಡಿ ಭೇಟಿ

Webdunia
ಸೋಮವಾರ, 26 ಜೂನ್ 2023 (16:00 IST)
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ ನೀಡಿ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ಪಡೆಯಲು ಸರ್ಪ್ರೈಸ್ ವಿಸಿಟ್ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ ಬಸ್ ನಿಲ್ದಾಣ ಆವರಣದಲ್ಲಿ ಸುತ್ತಾಡಿ ಮಹಿಳಾ ಪ್ರಯಾಣಿಕರನ್ನು ಮಾತನಾಡಿಸಿದ್ರು. ಶಕ್ತಿ ಯೋಜನೆಯಿಂದ ಲಾಭವಾಗಿದೆಯೇ ಎಂದು ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡ್ರು. ಈ ವೇಳೆ ಶಕ್ತಿ ಯೋಜನೆಯಿಂದ ಲಾಭವಾಗಿದೆ ಎಂದು ಮಹಿಳಾ ಪ್ರಯಾಣಿಕರು ಸಂತಸ ಹಂಚಿಕೊಂಡರು. ಕಂಡಕ್ಟರ್ ಹಾಗೂ ಡ್ರೈವರ್‌ಗಳ ಜೊತೆಗೆ ಮಾತನಾಡಿ ಮಾಹಿತಿ ಪಡೆದ ಸಚಿವ ರಾಮಲಿಂಗಾರೆಡ್ಡಿ ಬಸ್ ನಿಲ್ದಾಣದಲ್ಲಿರುವ ಆರೋಗ್ಯ ಕೇಂದ್ರಕ್ಕೂ ಭೇಟಿ ನೀಡಿ ಅಲ್ಲಿನ ಮಾಹಿತಿ ಪಡೆದುಕೊಂಡರು. ರಾಮಲಿಂಗಾರೆಡ್ಡಿಗೆ ಶಾಸಕ ರಾಜು ಸೇಠ್ ಸೇರಿದಂತೆ ಸಾರಿಗೆ ಅಧಿಕಾರಿಗಳು ಸಾಥ್ ಕೊಟ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ನಕಲಿ ಸಿಡಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

ಮುಂದಿನ ಸುದ್ದಿ
Show comments