Webdunia - Bharat's app for daily news and videos

Install App

ಅಧಿವೇಶನಕ್ಕೆ ಹಾಜರ್ ಎಂದ ರಾಮಲಿಂಗಾರೆಡ್ಡಿ

Webdunia
ಶನಿವಾರ, 13 ಜುಲೈ 2019 (17:03 IST)
ಮೈತ್ರಿ ಸರಕಾರದ ವಿರುದ್ಧ ಅಸಮಧಾನಗೊಂಡು ರಾಜೀನಾಮೆ ನೀಡಿರೋ ರಾಮಲಿಂಗಾರೆಡ್ಡಿ ಅಧಿವೇಶನಕ್ಕೆ ಹಾಜರ್ ಆಗೋದಾಗಿ ಹೇಳುವ ಮೂಲಕ ಹೊಸ ಬೆಳವಣಿಗೆಗೆ ನಾಂದಿ ಹಾಡಿದ್ದಾರೆ.

ಯಾರಿಗೂ ರಾಜೀನಾಮೆ ನೀಡೋವಂತೆ ಸೂಚನೆ ಕೊಟ್ಟಿಲ್ಲ. ನಮ್ಮ ಸಂಪರ್ಕದಲ್ಲಿ ಯಾವ ಶಾಸಕರೂ ಇಲ್ಲ ಅಂತ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಾಜಕೀಯ ನಿರ್ಧಾರವನ್ನು ಜುಲೈ 15 ರವರೆಗೆ ತೆಗೆದುಕೊಳ್ಳುವುದಿಲ್ಲ. ಆ ನಂತರವಷ್ಟೇ ನಿರ್ಧಾರ ಕೈಗೊಳ್ಳೋದಾಗಿ ತಿಳಿಸಿದ್ದಾರೆ.

ಸ್ಪೀಕರ್ ಅವರು ಜುಲೈ 15 ರಂದು ವಿಚಾರಣೆಗೆ ಹಾಜರಾಗಲು ತಿಳಿಸಿದ್ದು, ವಿಚಾರಣೆ ಎದುರಿಸಿದ ಬಳಿಕ ರಾಜಕೀಯ ತೀರ್ಮಾನ ಕೈಗೊಳ್ಳೋದಾಗಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments