Daily Horoscope

ರಾಮನಗರ ಹೆಸರು ಬದಲಾವಣೆ: ಬಿಎಸ್ ವೈ ಖಡಕ್ ವಾರ್ನಿಂಗ್ ನೀಡಿದ ಹೆಚ್.ಡಿ.ಕೆ

Webdunia
ಭಾನುವಾರ, 5 ಜನವರಿ 2020 (13:50 IST)

ರಾಮನಗರ ಜಿಲ್ಲೆಯ ಹೆಸರನ್ನು ಬದಲಿಸೋಕೆ ಹೊರಟಿರೋ ಸಿಎಂ ವಿರುದ್ಧ ಮಾಜಿ ಸಿಎಂ ಗುಟುರು ಹಾಕಿದ್ದಾರೆ.
 

ರಾಮನಗರ ಜಿಲ್ಲೆಗೆ ಬೆಂಗಳೂರು ಅಂತ ಮರುನಾಮಕರಣ ಮಾಡಲು ಸರಕಾರ ಮುಂದಾಗಿದೆ. ಇದರಿಂದ ಗರಂ ಆಗಿರೋ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಗಳನ್ನು ಮಾಡೋ ಮೂಲಕ ಸರಕಾರದ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಸಂಸ್ಕೃತಿಯನ್ನು ಹೆಸರು ಬದಲಿಸೋ ಮೂಲಕ ಕೆಡಿಸಲು ಹೊರಟರೇ ಹೋರಾಟ ನಡೆಸಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments