ಪತ್ರದ ಮೂಲಕ ರಾಮದಾಸ್​​ ಮತ್ತೆ ಸ್ಪಷ್ಟನೆ

Webdunia
ಬುಧವಾರ, 16 ನವೆಂಬರ್ 2022 (18:32 IST)
ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಮೈಸೂರಿನಲ್ಲಿ ಸಂಸದ ಪ್ರತಾಪ್​​ಸಿಂಹ ವಿರುದ್ಧ ಶಾಸಕ ರಾಮದಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೂಗಲ್ ಫೋಟೋ ರಿಲೀಸ್ ಮಾಡಿ, ಸಂಸದರು ಒಡೆಯುತ್ತೀನಿ ಎಂದ‌ ಮೇಲೆ ಕಳಶ ನಿರ್ಮಿಸಿಲ್ಲ. ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಪ್ರತಾಪ್ ಸಿಂಹ ಹೇಳಿರುವಂತೆ ರಾತ್ರೋರಾತ್ರಿ ಕಳಸ ನಿರ್ಮಾಣ ಮಾಡಿಲ್ಲ, ಯಾವುದೇ ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ ನಿರ್ಮಿಸಿಲ್ಲ. ಮೈಸೂರಿನ ಬಸ್ ನಿಲ್ದಾಣಗಳನ್ನ ಮುಸ್ಲಿಂ ಶೈಲಿಯ ಗುಂಬಜ್​ಗಳ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂಬ ಪ್ರತಾಪ್ ಸಿಂಹ ಆರೋಪಕ್ಕೆ ರಾಮದಾಸ್ ತಿರುಗೇಟು ನೀಡಿದ್ದಾರೆ. ಮೈಸೂರಿನ ಪಾರಂಪರಿಕ ಮಹತ್ವ ಸಾರಲು ಮೈಸೂರು ಅರಮನೆಯ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪಾಗಿ ಅರ್ಥೈಸುವ ಹುನ್ನಾರ ನಡೆದಿದೆ. 10 ಲಕ್ಷ ವೆಚ್ಚದ ಬಸ್ ನಿಲ್ದಾಣ ಕಾಮಗಾರಿ ಇನ್ನೂ ಪ್ರಗತಿಯಲ್ಲಿದೆ. ಇದನ್ನು ಮಹದೇವ್ ಎಂಬ ಗುತ್ತಿಗೆದಾರನಿಗೆ ನೀಡಲಾಗಿದೆ. ಬಸ್ ನಿಲ್ದಾಣಗಳ ವಿನ್ಯಾಸಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ರಚಿಸಲಿ. ಸಮಿತಿ ವರದಿಯಲ್ಲಿ ತಪ್ಪಿದ್ದರೆ ಬದಲಾವಣೆ ಮಾಡಲು ನಮ್ಮ ಅಭ್ಯಂತರ ಇಲ್ಲ ಎಂದು ಶಾಸಕ ರಾಮದಾಸ್ ಪತ್ರದ ಮೂಲಕ ಪುನರ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments