Webdunia - Bharat's app for daily news and videos

Install App

ಪ್ರೇಮ್ ಕುಮಾರಿ ಸ್ಪರ್ಧೆಗೆ ಪ್ರೀತಿಯಿಂದ ಹಾರೈಸಿದ ರಾಮದಾಸ್

Webdunia
ಶುಕ್ರವಾರ, 15 ಡಿಸೆಂಬರ್ 2017 (20:12 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಪ್ರೇಮ್ ಕುಮಾರಿಗೆ ಮೈಸೂರಿನ ಕೆ.ಆರ್. ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರಕ್ಕೆ ಮಾಜಿ ಸಚಿವ ಎಸ್​. ಎ. ರಾಮದಾಸ್ ಪ್ರೀತಿಯಿಂದಲೇ ಹಾರೈಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾಯಿ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ ಎಂದು ಪ್ರತಿಕ್ರಿಯಿಸಿದ್ದಾರೆ.
ಪ್ರೇಮ್​ಕುಮಾರಿ ತಮ್ಮ ವಿರುದ್ಧ ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ಪ್ರೇಮ್​ಕುಮಾರಿ ಈ ರೀತಿ ತೊಂದರೆ ನೀಡುತ್ತಿರುವುದರ ಹಿಂದೆ ಯಾರದ್ದೋ ಕುಮ್ಮಕ್ಕು ಇದೆ. ಇದಕ್ಕೆಲ್ಲಾ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
 
ಮುಂದುವರೆದು ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆ ಎದುರಿಸಬಹುದು ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ