ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಟ್ವೀಟರ್ ನಲ್ಲಿ ಕಾಂಗ್ರೆಸ್ ಘಟಕ ವಾಗ್ದಾಳಿ

Webdunia
ಸೋಮವಾರ, 5 ಏಪ್ರಿಲ್ 2021 (12:21 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ಹಾಗೂ ಸರ್ಕಾರದ ವಿರುದ್ಧ  ಟ್ವೀಟರ್ ನಲ್ಲಿ ಕಾಂಗ್ರೆಸ್ ಘಟಕ  ವಾಗ್ದಾಳಿ ನಡೆಸಿದ್ದಾರೆ.

ಯುವತಿಯನ್ನು ಆರೋಪಿಯಂತೆ ವಿಚಾರಣೆ ನಡೆಸಲಾಗ್ತಿದೆ. ಅತ್ಯಾಚಾರ ಆರೋಪಿಗೆ ನೆಪ ಮಾತ್ರಕ್ಕೆ ವಿಚಾರಣೆ. ರಮೇಶ್ ಗೆ ಅನಾರೋಗ್ಯವೋ? ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರು ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಎಂದು ಆರೋಪಿಸಿದ್ದಾರೆ.

ಅಲ್ಲದೇ  ಆರೋಪಿಯನ್ನು ವಿಚಾರಣೆಗೆ ಕರೆಸಿ ಹಿಂಬಾಗಿಲಿನಿಂದ ಕಳಿಸ್ತಾರೆ.  ಸಂತ್ರಸ್ತೆಗೆ ವಿಶ್ರಾಂತಿಯೂ ನೀಡದೆ ಸತತ ವಿಚಾರಣೆ  ನಡೆಸುತ್ತಿದ್ದಾರೆ. ಸಂತ್ರಸ್ತೆ ದೂರಿನಲ್ಲಿ ಆರೋಪಿ ಹೆಸರು ನೇರವಾಗಿ ಉಲ್ಲೇಖವಿದೆ. ಆದರೂ ಬಂಧನವಿಲ್ಲ, ಸಮರ್ಪಕ ವಿಚಾರಣೆಯೂ ಇಲ್ಲ. ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ! ಎಂದು ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಕೃತಿಕಾ ರೆಡ್ಡಿ ಕೊಲ್ಲಲು ಡಾ ಮಹೇಂದ್ರ ರೆಡ್ಡಿ ಅನಸ್ತೇಷಿಯಾ ಕದ್ದಿದ್ದು ಎಲ್ಲಿಂದ ಗೊತ್ತಾ

ಖಾರ ಅಗತ್ಯಕ್ಕಿಂತ ಜಾಸ್ತಿಯಿದ್ರೆ ಒಳ್ಳೇದಲ್ಲ: ನಾರಾ ಲೋಕೇಶ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಉದ್ಯಮಿಗಳಾಯ್ತು, ಈಗ ಕ್ರಿಕೆಟಿಗರ ಸರದಿ: ಬೆಂಗಳೂರು ಟ್ರಾಫಿಕ್ ಬಗ್ಗೆ ಸುನಿಲ್ ಜೋಶಿ ಹೇಳಿದ್ದೇನು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಾರ್ಟ್ ಅಟ್ಯಾಕ್ ಆದ ತಕ್ಷಣ ಟ್ಯಾಬ್ಲೆಟ್ ತೆಗೆದುಕೊಂಡ್ರೆ ರಿಸ್ಕ್ ಕಡಿಮೆಯಾಗುತ್ತಾ: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments