Webdunia - Bharat's app for daily news and videos

Install App

ಮಾಧ್ಯಮದವರ ಮೇಲೆ ಪುಲ್ ಗರಂ ಆದ ರಮೇಶ್ ಜಾರಕಿಹೊಳಿ

Webdunia
ಗುರುವಾರ, 3 ಜನವರಿ 2019 (12:42 IST)
ಬೆಳಗಾವಿ : ಕೊನೆಗೂ ಪ್ರತ್ಯೇಕ್ಷರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಧ್ಯಮದವರ ಮೇಲೆ ಪುಲ್ ಗರಂ ಆಗಿದ್ದಾರೆ.


ರಮೇಶ್ ಜಾರಕಿಹೊಳಿ ಅವರು ಇಂದು ಗೋಕಾಕ್​ ಮಿಲ್ ​ನಲ್ಲಿರುವ ಮೈದಾನದಲ್ಲಿ ಬ್ಯಾಡ್ಮಿಂಟನ್ ಆಡಿ ನಿವಾಸಕ್ಕೆ ಹಿಂದಿರುಗುವಾಗ ಮಾಧ್ಯಮಗಳ ಮುಂದೆ ಕಾಣಿಸಿಕೊಂಡರು. ಆ ವೇಳೆ ಮಾಧ್ಯಮದವರು ಅವರ ಮುಂದಿನ ರಾಜಕೀಯ ನಿಲುವುಗಳ ಬಗ್ಗೆ ಕೇಳಲು ಮುಂದಾದಾಗ ಮಾಧ್ಯಮದವರಿಗೆ ಬಾಯಿ ಬಂದಂತೆ ಬೈದಿದ್ದಾರೆ.


'ಒದಿಯಬೇಕು ನಿಮ್ಮನ್ನ ಜಾಡಿಸಿ ಒದಿಯಬೇಕು. ಹುಚ್ಚರು ಇದ್ದೀರಿ ನೀವು, ಅತಿಯಾಯ್ತು ನಿಮ್ದು' ಎಂದು ಹೇಳಿ ರಮೇಶ್ ಜಾರಕಿಹೊಳಿ ಮನೆಯೊಳಗೆ ತೆರಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments