ಕಾಂಗ್ರೆಸ್ ನಾಯಕರ ಕಾರ್ಯಕ್ರಮಕ್ಕೆ ಗೈರಾದ ರಮೇಶ್ ಜಾರಕಿಹೊಳಿ ಬಿಜೆಪಿ ಭೋಜನಕೂಟಕ್ಕೆ ಹಾಜರು

Webdunia
ಗುರುವಾರ, 20 ಡಿಸೆಂಬರ್ 2018 (12:44 IST)
ಬೆಳಗಾವಿ : ಬಿಜೆಪಿ ಸದಸ್ಯ ಆಯೋಜಿಸಿದ್ದ ಭೊಜನ ಕೂಟದಲ್ಲಿ ಕಾಂಗ್ರೆಸ್ ಸಚಿವ ರಮೇಶ್ ಜಾರಕಿಹೊಳಿ ಭಾಗಿಯಾಗುವುದರ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.


ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಶಾಸಕಾಂಗ ಪಕ್ಷದ ಸಭೆಗೆ ರಮೇಶ್ ಜಾರಕಿಹೊಳಿ ಪಾಲ್ಗೊಳ್ಳಲಿಲ್ಲ, ಹಾಗೇ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಗೂ ಬಾರದೇ ದೂರ ಉಳಿದಿದ್ದರು.


ಅಲ್ಲದೇ  ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಭೊಜನ ಕೂಟದಲ್ಲಿ ಪಾಲ್ಗೊಳ್ಳದ ರಮೇಶ್ ಜಾರಕಿಹೊಳಿ ಬಿಜೆಪಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಆಯೋಜಿಸಿದ್ದ ಭೊಜನ ಕೂಟದಲ್ಲಿ ಪಾಲ್ಗೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪಕ್ಕದಲ್ಲೇ ಕುಳಿತು ರಾತ್ರಿಯ ಭೋಜನ ಸವಿದು ಇದೀಗ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments