Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಸಿಡಿ ಲೇಡಿ, ಪ್ರಿಯಕರ ಅರೆಸ್ಟ್

ರಮೇಶ್ ಜಾರಕಿಹೊಳಿ ಸಿಡಿ ಲೇಡಿ, ಪ್ರಿಯಕರ ಅರೆಸ್ಟ್
ಬೆಂಗಳೂರು , ಸೋಮವಾರ, 15 ಮಾರ್ಚ್ 2021 (09:20 IST)
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿರುವ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಎಸ್ ಐಟಿ ತಂಡ ವಶಕ್ಕೆ ಪಡೆದುಕೊಂಡಿದೆ.


ಸಿಡಿ ಪ್ರಕರಣ ಬಯಲಾಗುತ್ತಿದ್ದಂತೇ ನೆರೆ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಯುವತಿ ಮೊನ್ನೆ ಸಾಮಾಜಿಕ ಜಾಲತಾಣದ ಮೂಲಕ ವಿಡಿಯೋ ಸಂದೇಶ ನೀಡಿದ್ದಳು. ಇದಾದ ಬಳಿಕ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದ್ದು, ಆಕೆಯನ್ನು ಹೈದರಾಬಾದ್ ನ ಪರಿಚಯಸ್ಥರ ಮನೆಯಿಂದ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆಕೆಯ ಪ್ರಿಯಕರನನ್ನೂ ಬಂಧಿಸಲಾಗಿದೆ. ಯುವತಿ ಬಳಿಯಿದ್ದ ಮೊಬೈಲ್, ಲ್ಯಾಪ್ ಟಾಪ್ ಮತ್ತಿತರ ವಸ್ತುಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದ ಕಿಂಗ್ ಪಿನ್ ಆಗಿದ್ದ ಪತ್ರಕರ್ತನನ್ನೂ ಬಂಧಿಸಲಾಗಿದೆ. ಈತ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದು, ಈ ಮೂಲಕ ಲಕ್ಷಾಂತರ ರೂಪಾಯಿ ಸಂಪಾದಿಸಿದ್ದಾನೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾಂಪಸ್ ನಲ್ಲೇ ಪ್ರಪೋಸ್ ಮಾಡಿದ್ದಕ್ಕೆ ಯುವ ಜೋಡಿ ಕಾಲೇಜಿನಿಂದ ಡಿಬಾರ್