ಲಕ್ಷ್ಮೀ ಹೆಬ್ಬಾಳ್ಕರ್ ಗೆ ಟಾಂಗ್ ಕೊಟ್ಟ ರಮೇಶ್ ಜಾರಕಿಹೊಳಿ

Webdunia
ಶನಿವಾರ, 16 ನವೆಂಬರ್ 2019 (12:10 IST)
ಬೆಳಗಾವಿ: ತೋಳ ಬಂತು ತೋಳ ಅಲ್ಲ ಈಗ ಹುಲಿ ಬಂತು ಹುಲಿ ಎಂದು ಹೇಳುವುದರ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಗೆ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.




ತಮ್ಮ ಬಗ್ಗೆ ವ್ಯಂಗ್ಯ ಮಾಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ, ಹೆಬ್ಬಾಳ್ಕರ್ ಸೀನಿಯರ್ ಆದ ಮೇಲೆ ಸಿಎಂ ಮಾಡಲಿ. ಆದ್ರೆ ನನ್ನ ತಲೆ ಮೇಲೆ ಆಕೆಯನ್ನು ಕೂರಿಸಿದ್ರೆ ಒಪ್ಪಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಲಕ್ಷ್ಮೀಗೆ ಸ್ಥಾನಮಾನ ಕೊಡಬಾರದೆಂದು ಪಕ್ಷದಲ್ಲಿ ಸಿದ್ದರಾಮಯ್ಯ, ಡಿಕೆಶಿ, ದಿನೇಶ್ ಸಮ್ಮುಖದಲ್ಲಿ ನಾನೇ ಷರತ್ತು ವಿಧಿಸಿದ್ದೆ. ಆದರೂ ಹೆಬ್ಬಾಳ್ಕರ್ ಗೆ ನಿಗಮ ಮಂಡಳಿಯನ್ನು ನೀಡಿದ್ರು. ನಾನು ಸುಮ್ಮನಿದಿದ್ದರೆ ಸಚಿವೆ ಸ್ಥಾನ ಕೊಡ್ತಿದ್ದರು. ಆಕೆಯ ಹಣೆಬರಹದಲ್ಲಿ ಇದ್ರೆ ಸಚಿವೆಯಾಗಲಿ, ಆದರೆ ಆಕೆಗಾಗಿ ದುಡಿದವರ ಬಗ್ಗೆ ಸ್ವಲ್ಪ ಚಿಂತೆ ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಾಗೇ ತಮ್ಮ ಸಹೋದರ ಸತೀಶ್ ಜಾರಕಿಹೊಳಿ ಬಗ್ಗೆ ಕಿಡಿಕಾರಿದ ಅವರು, ಸತೀಶ್ ಜಾರಕಿಹೊಳಿ ಹೋರಾಟಗಾರ ಅಲ್ಲ. ಹೆಬ್ಬಾಳ್ಕರ್ ಮನೆಗೆ ಸತೀಶ್ ಚಹಾ ಕುಡಿಯೋಕೆ ಹೋಗ್ತಿದ್ದರು ಎಂದಿದ್ದಾರೆ. ಅಲ್ಲದೇ  ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಡಿಕೆಶಿ ಜತೆಗೆ ಜಗಳಕ್ಕೆ ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದ್ದೆ ಕಾರಣ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಮುಂದಿನ ಸುದ್ದಿ
Show comments