Select Your Language

Notifications

webdunia
webdunia
webdunia
webdunia

ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಹೊಸ ಬಾಂಬ್

Ramesh Jarakiholi
bangalore , ಸೋಮವಾರ, 30 ಅಕ್ಟೋಬರ್ 2023 (20:35 IST)
ದಿಢೀರ್ ಸುದ್ದಿಗೋಷ್ಟಿ ಕರೆದು ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನೇ ಟಾರ್ಗೆಟ್‌ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಿಸುತ್ತಿದ್ದಾರೆ. ಆಪರೇಷನ್ ಕಮಲಕ್ಕೆ 50, 100 ಕೋಟಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಆಪರೇಷನ್ ಕಮಲ ಎಲ್ಲೂ ನಡೆಯುತ್ತಿಲ್ಲ ಎಲ್ಲವೂ ಸುಳ್ಳು ಎಂದು ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಹುದ್ದೆ ಖಾಲಿ ಇಲ್ವಾ...? ಸಚಿವ ಎಚ್‌ಸಿ ಮಹದೇವಪ್ಪ ಏನಂದ್ರು....?