Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ‌ ಮತ್ತೆ ಒಬ್ಬಂಟಿ..?; ಪಟಾಕಿ ಠುಸ್ಸ್…

Webdunia
ಮಂಗಳವಾರ, 14 ಮೇ 2019 (16:59 IST)
ಬೆಳಗಾವಿಯಿಂದ ನಿನ್ನೆ ತಡರಾತ್ರಿ ಬೆಂಗಳೂರಿಗೆ ವಾಪಸು ಆದ ರಮೇಶ್ ಜಾರಕಿಹೊಳಿ ಮತ್ತೆ ಒಬ್ಬಂಟಿ ಆಗಿದ್ದಾರೆ ಎನ್ನೋ ಮಾತು ಕೇಳಿಬರುತ್ತಿವೆ.

ಮನೆ ಬಿಟ್ಟು ಹೊರಬಾರದ ರಮೇಶ್ ಜಾರಕಿಹೊಳಿಯನ್ನು  ಭೇಟಿ ಮಾಡಲು ಯಾವುದೇ ಶಾಸಕರು ಆಗಮಿಸಿಲ್ಲ.
ಕೊನೆಯ ವಾರ ಮನವೊಲಿಸಲು ಬಂದಿದ್ದ ಸಂಸದ ಬಿ.ವಿ ನಾಯಕ್ ಗೆ ಈಗಾಗಲೇ ಒಂದು ಹೆಜ್ಜೆ ಮುಂದಿಟ್ಟಿದ್ದೇನೆ‌. ನನ್ನ ನಿರ್ಧಾರ ಬದಲಾಗಲ್ಲ ಅಂತ ಹೇಳಿ ಕಳಿಸಿದ್ರು. ಅದೇ ಗುಂಗಿನಲ್ಲಿಯೇ ಇದ್ದಾರೆ ರಮೇಶ್ ಜಾರಕಿಹೊಳಿ‌. ಬೆಂಗಳೂರಿಗೆ ಬಂದ ರಮೇಶ್ ಗೆ ಮತ್ತೊಂದು ಶಾಕ್ ಕಾದಿದೆ.

ನಾಗೇಂದ್ರ ಸೇರಿದಂತೆ ಯಾವುದೇ ಶಾಸಕರು ಭೇಟಿಗೆ ಬರಲಿಲ್ಲ. ಹೀಗಾಗಿ ಸರ್ಕಾರಿ ನಿವಾಸದಲ್ಲಿ ಒಬ್ಬಂಟಿಯಾಗಿ ಕೂತಿದ್ದಾರೆ ಶಾಸಕ ರಮೇಶ್.

ಕೈ ಪಕ್ಷಕ್ಕೆ ಕೈ ಕೊಡುವ ಶಾಸಕನ ಮೇಲೆ ಬಿಜೆಪಿ ನಾಯಕರಿಗೂ ನಂಬಿಕೆ ಇಲ್ಲದಂತಾಗಿದೆ ಎನ್ನಲಾಗಿದೆ. ರಮೇಶ್ ಜತೆ ಮ್ಯಾಜಿಕ್ ನಂಬರ್ ಇಲ್ಲ ಅನ್ನೋ ಮಾತುಗಳನ್ನು ಈಗಾಗಲೇ ಬಿಜೆಪಿ ನಾಯಕರೇ ಮಾತನಾಡುತ್ತಿದ್ದಾರೆ. ಇತ್ತ ಕೈ ಪಕ್ಷದಲ್ಲೂ ಬೆಲೆ ಇಲ್ಲ, ಅತ್ತ ಬಿಜೆಪಿಗೆ ಹೋಗುವ ಮೊದಲೇ ವೀಕ್ ಲೀಡರ್ ಅಂತ ಬಿಜೆಪಿ ವಲಯದಲ್ಲಿ ಚರ್ಚೆ ಶುರುವಾಗಿದೆ.

ಹೀಗಾಗಿ ರಮೇಶ್ ಜಾರಕಿಹೊಳಿ‌ ಇಂದ ಮತ್ತೊಂದು ಪ್ಲಾಪ್ ಷೋ ನಡೆದಿದ್ದು, ಒಬ್ಬಂಟಿಯಾಗಿದ್ದಾರೆ ರಮೇಶ್ ಜಾರಕಿಹೊಳಿ, ಅವರ  ಪಟಾಕಿ ಮತ್ತೆ ಠುಸ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments