Daily Horoscope
✕

ರಾಸಲೀಲೆ ವಿಡಿಯೋ ಬಹಿರಂಗ ಬಳಿಕ ನಾಪತ್ತೆಯಾದ ಸಚಿವ ಜಾರಕಿಹೊಳಿ

Webdunia
ಬುಧವಾರ, 3 ಮಾರ್ಚ್ 2021 (08:55 IST)
ಬೆಂಗಳೂರು: ಯುವತಿಯೊಬ್ಬಳಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆಂಬ ಆರೋಪಕ್ಕೊಳಗಾಗಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ನಾಪತ್ತೆಯಾಗಿದ್ದಾರೆ.

 

ವಿವಾದದ ಬಳಿಕ ಸಚಿವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ನಡುವೆ ರಾಸಲೀಲೆಯ ವಿಡಿಯೋ ಬಹಿರಂಗವಾಗುತ್ತಿದ್ದಂತೇ ಅವರ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. ಮೂಲಗಳ ಪ್ರಕಾರ  ಅವರು ಇಂದೇ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಸಾಧ‍್ಯತೆಯೂ ಇದೆ.

ಸಚಿವರ ರಾಸಲೀಲೆ ವಿಡಿಯೋ ಬಹಿರಂಗವಾದ ಬಗ್ಗೆ ಹೈಕಮಾಂಡ್ ಗೂ ವರದಿ ಸಲ್ಲಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹೀಗಾಗಿ ಅವರು ರಾಜೀನಾಮೆ ಕೊಡಬೇಕಾದ ಅನಿವಾರ್ಯತೆ ಎದುರಾಗಬಹುದು.

ಇನ್ನು, ಸಂತ್ರಸ್ತೆ ಮತ್ತು ಕುಟುಂಬಸ್ಥರ ಹೇಳಿಕೆ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ