Daily Horoscope
✕

ರಮೇಶ್ ಜಾರಕಿಹೊಳಿ ತುರ್ತು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

Webdunia
ಮಂಗಳವಾರ, 9 ಮಾರ್ಚ್ 2021 (10:04 IST)
ಬೆಂಗಳೂರು: ಸಿಡಿ ವಿವಾದದಿಂದಾಗಿ ಇಷ್ಟು ದಿನ ತೆರೆಮರೆಯಲ್ಲಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದಾರೆ.


ಈ ವೇಳೆ ಮಾತನಾಡುವಾಗ ಅವರು ಭಾವುಕರಾದರು. ನನ್ನ ಮೇಲೆ ಕೆಲವರು ಮಾಡಿದ ಷಡ್ಯಂತರವಿದು. ಇದು ಕೆಲವು ತಿಂಗಳಿನಿಂದ ನನ್ನ ಮೇಲೆ ನಡೆದ ಷಡ್ಯಂತ್ರದ ಭಾಗ. ಇದೆಲ್ಲಾ ನನಗೆ ಗೊತ್ತಿರಲಿಲ್ಲ. ಇದು ಶೇ.100 ರಷ್ಟು ನಕಲಿ ಸಿಡಿ.

24 ಗಂಟೆ ಮೊದಲೇ ನನಗೆ ಹೈಕಮಾಂಡ್ ಮಾಹಿತಿ ನೀಡಿತ್ತು. ನನಗೆ ನನ್ನ ಕುಟುಂಬದ ಗೌರವವೇ ಮುಖ್ಯ. ಈ ಮಾಹಿತಿ ಹೊರಬಂದ ತಕ್ಷಣ ಗಲಿಬಿಲಿಯಾದೆ. ಆ ಹುಡುಗಿಗೆ ಎರಡು ಫ್ಲ್ಯಾಟ್ ಕೊಟ್ಟಿದ್ದಾರೆ. ಇದು 5 ಕೋಟಿಯಲ್ಲ, 10-20 ಕೋಟಿ ವ್ಯವಹಾರ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರನ್ನು ಜೈಲಿಗೆ ಹಾಕದೇ ಬಿಡಲ್ಲ. ಆರೋಪವನ್ನು ಧೈರ್ಯವಾಗಿ ಎದುರಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಖಡಾಖಂಡಿತವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments