Webdunia - Bharat's app for daily news and videos

Install App

ಆ ಎರಡು ಫ್ಲ್ಯಾಟ್ ನಲ್ಲಿ ನಡೆದಿತ್ತು ಷಡ್ಯಂತ್ರ: ರಮೇಶ್ ಜಾರಕಿಹೊಳಿ

Webdunia
ಮಂಗಳವಾರ, 9 ಮಾರ್ಚ್ 2021 (10:12 IST)
ಬೆಂಗಳೂರು: ರಾಸಲೀಲೆ ಸಿಡಿ ವಿವಾದದ ಬಗ್ಗೆ ಮೊದಲ ಬಾರಿಗೆ ಮಾಧ್ಯಮಗಳ ಎದುರು ಬಂದ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ.


ನನ್ನ ವಿರುದ್ಧ ಹಲವು ದಿನಗಳಿಂದ ಷಡ್ಯಂತ್ರ ನಡೆದಿದೆ. ಯಶವಂತಪುರದಲ್ಲಿರುವ ಫ್ಲ್ಯಾಟ್ ನ ನಾಲ್ಕನೇ ಫ್ಲೋರ್ ನಲ್ಲಿ ಮತ್ತು ಒರಾಯನ್ ಮಾಲ್ ಪಕ್ಕದ ಫ್ಲ್ಯಾಟ್ ನಲ್ಲಿ 5 ನೇ ಫ್ಲ್ಯಾಟ್ ನಲ್ಲಿ ನನ್ನ ವಿರುದ್ಧ ಷಡ್ಯಂತ್ರ ಹೆಣೆಯಲಾಗಿದೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಬೇರೆ ಬೇರೆ ಭಾಗದ ರಾಜಕೀಯ ಪ್ರಭಾವಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಿಡಿ ಮಾಡುವುದಕ್ಕೆ ನೂರಾರು ಕೋಟಿ ರೂ. ಖರ್ಚು ಮಾಡಲಾಗಿದೆ. ಯುವತಿಗೆ 5 ಕೋಟಿ, ವಿದೇಶದಲ್ಲಿ ಎರಡು ಫ್ಲ್ಯಾಟ್ ನೀಡಲಾಗಿದೆ ಎಂದಿದ್ದಾರೆ. ಹಾಗಿದ್ದರೆ ಯುವತಿಯ ಬಗ್ಗೆ ಮಾಹಿತಿಯೇ ಇಲ್ಲದೆ ಇಷ್ಟೆಲ್ಲಾ ಮಾಹಿತಿ ಸಿಕ್ಕಿದ್ದು ಹೇಗೆ ಎಂದು ಮಾದ್ಯಮಗಳು ಪ್ರಶ್ನೆ ಮಾಡಲು ಮುಂದಾದಾಗ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ