Daily Horoscope
✕

ಬಿಜೆಪಿ ನಾಯಕರ ಜೊತೆ ರಮೇಶ್ ಜಾರಕಿಹೊಳಿ ಫೋಟೊ!

Webdunia
ಶುಕ್ರವಾರ, 2 ಆಗಸ್ಟ್ 2019 (10:38 IST)
ಕೊಪ್ಪಳ : ಕಾಂಗ್ರೆಸ್ ನಿಂದ ಅನರ್ಹಗೊಂಡ  ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿಗೆ ಸೇರಲಿದ್ದಾರೆ ಎಂಬ ಅನುಮಾನ ಇದೀಗ ಎಲ್ಲಾ ಕಡೆ ಕೇಳಿಬರುತ್ತಿದೆ.




ಇದಕ್ಕೆ ಮುಖ್ಯ ಕಾರಣವೆನೆಂದರೆ ಇತ್ತೀಚೆಗೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ನಾಯಕರು ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ನಲ್ಲಿ ರಮೇಶ್ ಜಾರಕಿಹೊಳಿ ಫೋಟೋ ಕೂಡ ಹಾಕಲಾಗಿದೆ.


ಕೊಪ್ಪಳ ಬಿಜೆಪಿ ನಾಯಕರ ಜೊತೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಫೋಟೋ ಹಾಕಿರುವುದನ್ನು ಕಂಡು ರಮೇಶ್ ಜಾರಕಿಹೊಳಿ ಬಿಜೆಪಿ ಸೇರಲಿದ್ದಾರಾ ಎಂಬ ಅನುಮಾನ ಜನರಲ್ಲಿ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments