Webdunia - Bharat's app for daily news and videos

Install App

ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದ ರಮೇಶ ಜಾರಕಿಹೊಳಿ ರಾಜೀನಾಮೆ?

Webdunia
ಭಾನುವಾರ, 23 ಡಿಸೆಂಬರ್ 2018 (17:25 IST)
ಮೈತ್ರಿ ಸರಕಾರದ ರಾಜ್ಯ ಸಚಿವ ಸಂಪುಟ ಪುನಃರಚನೆಯಲ್ಲಿ ಕೈಬಿಟ್ಟಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಕಾಂಗ್ರೆಸ್ ತೊರೆಯಲು  ತೀರ್ಮಾನಿಸಿದ್ದಾರೆಂಬ ಸುದ್ದಿ ಬಲವಾಗಿ ಹರಿದಾಡಲಾರಂಭಿಸಿದೆ. 

ಕಾಂಗ್ರೆಸ್ ಪಕ್ಷದಿಂದ ಹೊರ ಬರುವುದರ ಜೊತೆಗೆ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ರಮೇಶ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.  

ರಾಜೀನಾಮೆ ಕೊಡುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ತಿಳಿಸಿದ್ದಾರೆ ಎಂದು ಪಕ್ಷದ ಕಾರ್ಯಕರ್ತರ ಮೂಲದಿಂದ ತಿಳಿದುಬಂದಿದೆ.

ರಾಜೀನಾಮೆ ಕೊಡುವ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ. ಇಂದೇ ಕೊಡಬಹುದು ಅಥವಾ ನಾಳೆ ಕೊಡಬಹುದು ಎಂಬ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments