ಮತ್ತೆ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ

ಗುರುವಾರ, 2 ಜನವರಿ 2020 (10:55 IST)
ಬೆಳಗಾವಿ : ಎಂಇಎಸ್ ಗೆ ನಾನು ಬೆಂಬಲ ನೀಡಿಲ್ಲ. ಈ ರೀತಿ ಹೇಳಿದ್ರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಸ್ವತ್ತು. 4 ದಿನಗಳ ಹಿಂದೆ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟುಕೊಡಲು ಸಾಧ್ಯವಿಲ್ಲ. ಬಿಜೆಪಿಯಲ್ಲಿರುವ ಮರಾಠಿಗರು ಒಂದಾಗಿ ಎಂದು ಹೇಳಿದ್ದೇನೆ. ಮುಸ್ಲಿಂ ಸೇರಿ ಉಳಿದ ಸಮುದಾಯ ಒಗ್ಗೂಡಿಸ್ತೇನೆಂದಿದ್ದೇನೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನಲೆ; ಸಿಎಎ ವಿರೋಧಿಸಿ ಪ್ರತಿಭಟನೆಗೆ ನಿರ್ಧಾರ