Daily Horoscope
✕

ಡಿಕೆಶಿ ವಿರುದ್ಧ ಅವಾಚ್ಯ ಬಳಕೆ ಮಾಡಿ ವಿಷಾಧ ವ್ಯಕ್ತಪಡಿಸಿದ ರಮೇಶ್ ಜಾರಕಿಹೊಳಿ

Webdunia
ಭಾನುವಾರ, 28 ಮಾರ್ಚ್ 2021 (09:39 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ವಿರುದ್ಧ ಪುರುಷತ್ವದ ಶಬ್ಧ ಬಳಸಿ ನಿಂದಿಸಿದ್ದಕ್ಕೆ ಶಾಸಕ ರಮೇಶ್ ಜಾರಕಿಹೊಳಿ ವಿಷಾಧ ವ್ಯಕ್ತಪಡಿಸಿದ್ದಾರೆ.


ಸಿಡಿ ಯುವತಿ ಡಿಕೆಶಿ ಸಹಾಯ ಪಡೆಯುವುದಾಗಿ ಹೇಳಿದ್ದ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ರಮೇಶ್, ಡಿಕೆಶಿ ಪುರುಷನೇ ಅಲ್ಲ ಎಂದು ಅವಾಚ್ಯವಾಗಿ ಹೇಳಿದ್ದರು. ಈ ಹೇಳಿಕೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದರು.

ಇದರ ಬೆನ್ನಲ್ಲೇ ಮತ್ತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ ರಮೇಶ‍್ ಜಾರಕಿಹೊಳಿ ಇಂತಹ ಅವಾಚ್ಯ ಶಬ್ಧ ಬಳಸಬಾರದಿತ್ತು ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ. ಈ ಕೆಟ್ಟ ಶಬ್ಧವನ್ನು ವಾಪಸ್ ಪಡೆಯುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments