Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಮೇಶ್ ಜಾರಕಿಹೊಳಿ

Webdunia
ಶುಕ್ರವಾರ, 13 ಡಿಸೆಂಬರ್ 2019 (11:38 IST)
ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.


ಸಿದ್ದರಾಮಯ್ಯ ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.  ಅವರಿಗೆ ಸ್ಟಂಟ್ ಅಳವಡಿಸಲಾಗಿತ್ತು. ಈಗ ಚೇತರಿಸಿಕೊಂಡ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಇದೀಗ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರನ್ನು ನೋಡಲು ಆಸ್ಪತ್ರೆಗೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.
 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಪಕ್ಷ ಬದಲಾವಣೆ ಮಾಡಿದರೂ ಅವರು ನಮ್ಮ ಗುರುಗಳು. ಅವರು ಈಗ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments