ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಭಾಗಿ. ಈ ಬಗ್ಗೆ ಆರ್ ಅಶೋಕ್ ಹೇಳಿದ್ದೇನು?

Webdunia
ಗುರುವಾರ, 20 ಡಿಸೆಂಬರ್ 2018 (12:40 IST)
ಬೆಳಗಾವಿ : ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಪಾಲ್ಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಡಿಸಿಎಂ ಆರ್ ಅಶೋಕ್ ಅವರು ಬೆಳಗಾವಿಯಲ್ಲಿರುವ ಕಾರಣ ಎಲ್ಲರೂ ಔತಣಕೂಟಕ್ಕೆ ಬಂದಿದ್ದಾರೆ ಎಂದು ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು,‘ರಮೇಶ್ ಮತ್ತು ಡಿಕೆಶಿ ನಡುವಿನ ಸಂಬಂಧ ಎಲ್ಲರಿಗೂ ಗೊತ್ತು. ಇಬ್ಬರ ನಡುವೆ ಎಣ್ಣೆ ಸೀಗೆಕಾಯಿ ಸಂಬಂಧ ಅಂತಾ ಎಲ್ಲರಿಗೂ ಗೊತ್ತು, ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ 2 ಭಾಗ ಮಾಡಿದ್ದಾರೆ. ಡಿಕೆಶಿ ಔತಣಕೂಟಕ್ಕೆ ಜಾರಕಿಹೊಳಿ ಹೋಗಲು ಇಷ್ಟವಿರಲಿಲ್ಲ. ರಮೇಶ್ ಜಾರಕಿಕೊಳಿ ತೀರ್ಮಾನದ ಬಗ್ಗೆ ನಮಗೆ ಗೊತ್ತಿಲ್ಲ. ಪ್ರೀತಿ ವಿಶ್ವಾಸದಿಂದ ಬಿಜೆಪಿ ಔತಣಕೂಟಕ್ಕೆ ಬಂದಿರಬಹುದು ಎಂದು ಹೇಳಿದ್ದಾರೆ.


‘ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈಗಾಗಲೇ ಒಬ್ಬ ಸಿಎಂ ಇರುವಾಗ ಸಿದ್ದರಾಮಯ್ಯ ಹೀಗೆ ಹೇಳಿದ್ದಾರೆ. ಕುಮಾರಸ್ವಾಮಿಗೆ ಕಾಂಗ್ರೆಸ್ ಶೀಘ್ರದಲ್ಲಿ ತಲಾಖ್ ಕೊಡಲಿದೆ. ಸೋಡಾ ಚೀಟಿ ಪಡೆಯಲು ಕುಮಾರಸ್ವಾಮಿ ರೆಡಿಯಾಗಲಿ’ ಎಂದು  ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಅಶೋಕ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ತಾತ್ಕಾಲಿಕ ಸಿಎಂ ಬೇಡ, ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿವೈ ವಿಜಯೇಂದ್ರ

ದಾವಣಗೆರೆ: ಮೀನಿನ ಆಸೆಗೆ ಜೀವ ಕಳೆದುಕೊಂಡ್ರಾ ಇಬ್ಬರು ಯುವಕರು, ಏನಿದು ಘಟನೆ

ನಾಲ್ಕನೇ ಮಗುವು ಹೆಣ್ಣಾಗಿದ್ದಕ್ಕೆ 3 ದಿನದ ಹಸುಗೂಸು ಕೊಂದ ತಾಯಿ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments