ರಮೇಶ ಜಿಗಜಿಣಗಿನೇ ಮತ್ತೆ ಗೆಲ್ತಾರೆ ಎಂದ ಬಿಎಸ್ವೈ

Webdunia
ಶನಿವಾರ, 23 ಫೆಬ್ರವರಿ 2019 (17:18 IST)
ಲೋಕಸಭಾ ಚುನಾವಣೆಯಲ್ಲಿ ಯಾರೇ ನಿಂತರೂ ಗೆಲುವು ಸಾಧಿಸ್ತಾರೆ. ರಮೇಶ ಜಿಗಜಿಣಗಿ ಕೇಂದ್ರ ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವಿಜಯಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ B.S. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಯಾರೇ ನಿಂತರೂ ಗೆಲುವು ಸಾಧಿಸ್ತಾರೆ. ವಿಜಯಪುರದಲ್ಲಿ ಮುಂದೆ ಕೂಡ ರಮೇಶ ಜಿಗಜಿಣಗಿ ಅವರಿಗೆ ಟಿಕೆಟ್ ಕೊಡ್ತಾರೆ. ರಮೇಶ ಜಿಗಜಿಣಗಿನೇ ಮತ್ತೆ ಗೆಲ್ಲುತ್ತಾರೆ ಎಂದರು. ರಮೇಶ ಜಿಗಜಿಣಗಿ 1 ಲಕ್ಷಕ್ಕೂ‌ ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬರುತ್ತಾರೆ ಎಂದರು.
ಇನ್ನು ಸಿಎಂ ನಾವು ಬೆಗ್ಗರ್ಸ್ ಅಲ್ಲ ಎಂದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ವಿ ಆರ್ ನಾಟ್ ಬೆಗ್ಗರ್ಸ್ ಅಂತಿದ್ದಾರೆ.

ಜೆಡಿಎಸ್ ಕಾಂಗ್ರೆಸ್ ಬಡಿದಾಟ ಕಚ್ಚಾಟ ಶುರುವಾಗಿದೆ. ಸಮ್ಮಿಶ್ರ ಸರ್ಕಾರದ ‌ಪಕ್ಷಗಳ ಹೊಂದಾಣಿಕೆ ಯಶಸ್ಸಾಗುವುದಿಲ್ಲ ಎಂದರು. ಲೋಕಸಭಾ ಚುನಾವಣೆಯಲ್ಲಿ 22‌ಕ್ಕೂ ಹೆಚ್ಚು ಸೀಟ್ ಗೆಲ್ಲುವ  ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

ಮುಂದಿನ ಸುದ್ದಿ
Show comments