ತಮಟೆ ಸದ್ದಿಗೆ ರಮೇಶ್ ಕುಮಾರ್ ಡ್ಯಾನ್ಸ್​

Webdunia
ಸೋಮವಾರ, 9 ಮೇ 2022 (20:09 IST)
ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮಟೆ ಸದ್ದಿಗೆ ಸಖತ್ ಡ್ಯಾನ್ಸ್ ಮಾಡಿದ್ದಾರೆ.ಶ್ರೀನಿವಾಸಪುರ ಕ್ಷೇತ್ರದ ಮಾಸ್ತೇನಹಳ್ಳಿಯಲ್ಲಿರುವ ದೇಗುಲದವೊಂದರ ಕಾರ್ಯಕ್ರಮಕ್ಕೆ ಆಗಮಿಸಿದ್ರು..ಈ ವೇಳೆ ತಮಟೆ ಶಬ್ದಕ್ಕೆ ಸ್ವಯಂ ಪ್ರೇರಣೆಯಿಂದ ರಮೇಶ್ ಕುಮಾರ್ ಕುಣಿದು ಕುಪ್ಪಳಿಸಿದ್ದಾರೆ..ಅಲ್ಲದೇ, ಮಾಜಿ ಸ್ಪೀಕರ್ ಮಾಡಿರುವ ಸಖತ್ ಡ್ಯಾನ್ಸ್​ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಕೇರಳದಲ್ಲಿ ಪಂಚಾಯತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ: ಅಚ್ಚರಿ ಬೆಳವಣಿಗೆ

ಮುಂದಿನ ಸುದ್ದಿ
Show comments