Daily Horoscope
✕

ರಮೇಶ್ ಕುಮಾರ್ ಅವಹೇಳನಕಾರಿ ಹೇಳಿಕೆ

Webdunia
ಭಾನುವಾರ, 19 ಡಿಸೆಂಬರ್ 2021 (21:01 IST)
ಅತ್ಯಾಚಾರ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿರುವ ಹೇಳಿಕೆಯನ್ನು ಮಡಿಕೇರಿ ಗ್ರಾಮಾಂತರ ಮಂಡಲ ಭಾ.ಜ.ಪ ಮಹಿಳಾ ಮೋರ್ಚಾ ಖಂಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಮಹಿಳಾ ಮೋರ್ಚಾದ ಅಧ್ಯಕ್ಷೆ ಬಡುವಂಡ್ರ ಕವಿತ ಬೆಳ್ಯಪ್ಪ, ಪ್ರಧಾನ ಕಾರ್ಯದರ್ಶಿ ತುಮುತ್ತಜ್ಜೀರ ಕುಮುದ ರಶ್ಮಿ, ಕಾರ್ಯದರ್ಶಿ ಉಮಾಪ್ರಭು ಹಾಗೂ ಸದಸ್ಯರುಗಳು ಓರ್ವ ಅನುಭವಿ ರಾಜಕಾರಣಿಯ ಬಾಯಲ್ಲಿ ಇಂತಹ ಕೀಳುಮಟ್ಟದ ಮಾತುಗಳು ಬರಬಾರದಿತ್ತು, ಮಾತನಾಡುವ ಮುನ್ನ ಯೋಚಿಸಬೇಕಿತ್ತು. ಈ ರೀತಿಯ ಮಾತುಗಳು ಅವರಿಗೆ ಶೋಭೆತರುವಂತದಲ್ಲ ಇದನ್ನು ಎಲ್ಲಾ ಮಹಿಳೆಯರು ಖಂಡಿಸಬೇಕೆಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments