Daily Horoscope
✕

‘ರಮೇಶ ಜಾರಕಿಹೊಳಿ ಹಿ ಇಸ್ ಕಾಂಗ್ರೆಸ್ ಮ್ಯಾನ್’

Webdunia
ಶುಕ್ರವಾರ, 5 ಜುಲೈ 2019 (20:12 IST)
ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಮುಂದೆಯೂ  ಕೊಡಲ್ಲ. ಅವರ ಮನ ಒಲಿಸುವ ಅಗತ್ಯ ಇಲ್ಲ. ಹಿ ಇಜ್ ಕಾಂಗ್ರೆಸ್ ಮ್ಯಾನ್ ಅವರು ಕಾಂಗ್ರೆಸ್ ನಲ್ಲಿ ಇರುತ್ತಾರೆ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.  

ಅಥಣಿ ಪ್ರವಾಸಿ ಮಂದಿರದಲ್ಲಿ ಸಕ್ಕರೆ ಸಚಿವ ಆರ್. ಬಿ. ತಿಮ್ಮಾಪೂರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಸರ್ಕಾರ ರಚನೆ ಆದಾಗಿನಿಂದ ಸರ್ಕಾರ ಪತನ ಆಗುತ್ತೆ ಅನ್ನುತ್ತಾರೆ, ಆದರೆ ಆಗಿಲ್ಲ. ರಾಜ್ಯದ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಿನಾಮೆ ಪರ್ವ ಮುಕ್ತಾಯಗೊಂಡಿದೆ ಎಂದರು.

80 ಕೋಟಿ ಬೇಡಿಕೆಯನ್ನು ಜಾರಕಿಹೊಳಿ ಇಟ್ಟಿರುವುದು ವದಂತಿ ಅಷ್ಟೇ. ರಮೇಶ್ ಜಾರಕಿಹೋಳಿ ನನ್ನ ಸ್ನೇಹಿತ. ಸಭಾಪತಿ ಹೇಳಿದ್ದಾರೆ ಅವರ ರಾಜೀನಾಮೆ ಅಧಿಕೃತವಲ್ಲ ಎಂದು ಹೇಳಿದ್ರು.

ಇನ್ನೂ ಮಹೇಶ್ ಕುಮಠಳ್ಳಿ ರಾಜಿನಾಮೆ ವಿಚಾರ ಸುಳ್ಳು ಊಹಾಪೋಹಗಳಿಗೆ ಬೆಲೆ ಕೊಡಲಾಗುತ್ತಿದೆ. ಕುಮಠಳ್ಳಿ  ಕಾಂಗ್ರೆಸ್ ಬಿಟ್ಟು ಹೊಗೋದಿಲ್ಲ. ಕಾಂಗ್ರೆಸ್ ನಲ್ಲಿ ಇದ್ದಾರೆ ಇರ್ತಾರೆ. ರಮೇಶ್ ಜಾರಕಿಹೊಳಿ ರಾಜಿನಾಮೆ ಕೊಟ್ಟಿಲ್ಲ, ಕೊಡಲ್ಲ. ಮನ ಒಲಿಸುವ ಅಗತ್ಯ. ಇಲ್ಲ ಹಿ ಇಜ್ ಕಾಂಗ್ರೆಸ್ ಮ್ಯಾನ್ ಅವರು ಕಾಂಗ್ರೆಸ್ ನಲ್ಲಿ ಇರುತ್ತಾರೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments