Daily Horoscope

ಲಕ್ಷ್ಮಣ ಸವದಿಗೆ ವಾರ್ನಿಂಗ್ ಕೊಟ್ಟ ರಮೇಶ್ ಜಾರಕಿಹೊಳಿ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (17:40 IST)
ಅನರ್ಹ ಶಾಸಕ ಮಹೇಶ್ ಕುಮಠಳ್ಳಿ ಕುರಿತು ಡಿ ಸಿ ಎಮ್ ಲಕ್ಷ್ಮಣ ಸವದಿ ಅವಾಚ್ಯ ಪದ ಪ್ರಯೋಗ ಮಾಡಿರೋದು ಜಾರಕಿಹೊಳಿಯವರನ್ನ ಕೆರಳಿಸಿದೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೆಬೆಲ್ ಅನರ್ಹ ಶಾಸಕ ರಮೇಶ್ ಜಾರಕಿಹೋಳಿ, ತಮ್ಮ ಆಪ್ತ ಮಹೇಶ್ ಕುಮಠಳ್ಳಿ ಗೆ ಅವಾಚ್ಯ ಪದ ಬಳಕೆ ಮಾಡಿದ ಡಿಸಿಎಮ್ ಗೆ ತಿರುಗೇಟು ನೀಡಿದ್ದಾರೆ.

ಲಕ್ಷ್ಮಣ ಸವದಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಕಳೆದ 2018 ರ ಚುನಾವಣೆಯಲ್ಲಿ ಹಿಗೆ ಮಾಡಿಯೇ ಸೋತಿದ್ದರು. ಅಧಿಕಾರ ಇರುತ್ತದೆ ಹೊಗುತ್ತದೆ. ನಾಲಿಗೆ ಬಹಳ ಮಹತ್ವದ್ದು. ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ.

ಅವರು ನಾಲಿಗೆಯಿಂದಲೇ ಹಾಳಾಗಿದ್ದು. ಬಿಗಿ ಹಿಡಿದು ಮಾತನಾಡಲಿ ಅಂತ ಎಚ್ಚರಿಕೆ ನೀಡಿದ್ದಾರೆ ರಮೇಶ್ ಜಾರಕಿಹೊಳಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments