Select Your Language

Notifications

webdunia
webdunia
webdunia
webdunia

ಮೈತ್ರಿ ಸರ್ಕಾರಕ್ಕೆ ಮತ್ತೆ ಬಿಗ್ ಶಾಕ್ ನೀಡಿದ ರಮೇಶ್ ಜಾರಕಿಹೊಳಿ

ಮೈತ್ರಿ ಸರ್ಕಾರಕ್ಕೆ ಮತ್ತೆ ಬಿಗ್ ಶಾಕ್ ನೀಡಿದ ರಮೇಶ್ ಜಾರಕಿಹೊಳಿ
ಮುಂಬೈ , ಬುಧವಾರ, 10 ಜುಲೈ 2019 (10:27 IST)
ಮುಂಬೈ : ಮುಂಬೈ ಹೋಟೆಲ್ ನಲ್ಲಿರು ಅತೃಪ್ತ ಶಾಸಕರನ್ನು ಭೇಟಿಯಾಗಲು ಡಿಕೆ ಶಿವಕುಮಾರ್ ಅವರು ಹೋಟೆಲ್ ಎದುರು ಕಾದು ಕುಳಿತಿದ್ದರೆ. ಇತ್ತ ಕಡೆ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ.



ಹೌದು. ಮುಂಬೈ ಹೋಟೆಲ್ ನಲ್ಲಿ ತಂಗಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಿ ಮಾತನಾಡಲು ಡಿಕೆ ಶಿವಕುಮಾರ್ ಮುಂಬೈಗೆ ತೆರಳಿದ್ದು, ಆದರೆ ಅಲ್ಲಿದ್ದ ಶಾಸಕರನ್ನು ಭೇಟಿ ಮಾಡಲು ಡಿಕೆ ಶಿವಕುಮಾರ್ ಹರಸಾಹಸ ಪಡುತ್ತಿದ್ದಾರೆ. ಆದರೆ ಇತ್ತ ಕಡೆ ರಮೇಶ್ ಜಾರಕಿಹೊಳಿ, ನಾವು ಯಾವುದೇ ಕಾರಣಕ್ಕೂ ಡಿಕೆಶಿಯನ್ನು ಭೇಟಿಯಾಗಲ್ಲ. ಅಷ್ಟೇ ಅಲ್ಲ ಇವತ್ತು ಮತ್ತೆ ನಾಲ್ವರು ಶಾಸಕರು ನಮ್ಮ ಜೊತೆ ಸೇರಲಿದ್ದಾರೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

 

ಈ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರದ ನಾಯಕರಿಗೆ ಮುಂಬೈನಲ್ಲಿರುವ  ಅತೃಪ್ತ ಶಾಸಕರನ್ನು ಮನವೊಲಿಸುವ ಕೆಲಸ ಒಂದು ಕಡೆಯಾದರೆ ಇನ್ನೊಂದು ಕಡೆ ತಮ್ಮ ಜೊತೆಯಲ್ಲಿರುವ ಶಾಸಕರ ಕಾಪಾಡಿಕೊಳ್ಳುವ ಜವಬ್ದಾರಿ ಹೆಗಲಿದ್ದಂತಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿ ಆಗಮನದ ಹಿನ್ನಲೆ ಮುಂಬೈ ಹೋಟೆಲ್ ನಿಂದ ಅತೃಪ್ತ ಶಾಸಕರು ಶಿಫ್ಟ್