Daily Horoscope

ಕಾಂಗ್ರೆಸ್ ಸೇರ್ಪಡೆಗೆ ರಮೇಶ್ ಜಾರಕಿಹೊಳಿ ಸಿದ್ಧತೆ?

Webdunia
ಶುಕ್ರವಾರ, 6 ಡಿಸೆಂಬರ್ 2019 (19:56 IST)
ಕಾಂಗ್ರೆಸ್ ತೊರೆದು ಅನರ್ಹ ಶಾಸಕರಾಗಿ ಆ ಬಳಿಕ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರೋ ಜಾರಕಿಹೊಳಿ ಕಾಂಗ್ರೆಸ್ ಗೆ ಮತ್ತೆ ಸೇರ್ಪಡೆಯಾಗಲಿದ್ದಾರೆಯೇ?

ಇಂಥದ್ದೊಂದು ಪ್ರಶ್ನೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯನವರು ಮಾಡಿರೋ ಟ್ವೀಟ್ ನಿಂದಾಗಿ ಕೇಳಿ ಬರಲಾರಂಭಿಸಿದೆ.
ಉಪ ಚುನಾವಣೆಯ ಫಲಿತಾಂಶಕ್ಕೂ ಮೊದಲೇ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಅನ್ನೋ ವದಂತಿಗಳು ಕೇಳಿಬರಲಾರಂಭಿಸಿವೆ.

ಬಿಜೆಪಿ ಅನ್ನೋದು ತಲೆಕೆಡಿಸೋ ಕಾರ್ಖಾನೆ. ರಮೇಶ್ ಜಾರಕಿಹೊಳಿ ನಮ್ಮ ಜೊತೆ ಇರೋವಾಗ ಸರಿಯಾಗಿಯೇ ಇದ್ರು. ಈಗ ಅಲ್ಲಿದ್ದವರ ಹಾಗೇ ಆಗಿಬಿಟ್ಟಿದ್ದಾರೆ ಅಂತ ಬಿಜೆಪಿಯನ್ನು ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments