ರಾಮೇಶ್ವರ ಕೆಫೆ ಸ್ಫೋಟ ವಿಚಾರದಲ್ಲಿ ರಾಜಕೀಯ ಮಾಡ್ತಿಲ್ಲ-ವಿಜಯೇಂದ್ರ

geetha
ಶನಿವಾರ, 2 ಮಾರ್ಚ್ 2024 (14:00 IST)
ಬೆಂಗಳೂರು- ರಾಮೇಶ್ವರ ಕೆಫೆ ಸ್ಫೋಟ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡ್ತಿಲ್ಲ.ಜವಾಬ್ದಾರಿಯುತ ವಿಪಕ್ಷ ಆಗಿ ಸರ್ಕಾರಕ್ಕೆ ಸಹಕಾರ ಕೊಡೋದಾಗಿ ನಿನ್ನೆ ಹೇಳಿದ್ದೇವೆ ಆದ್ರೆ ಕಾಂಗ್ರೆಸ್ ಸಚಿವರ ಹೇಳಿಕೆಗಳನ್ನು ನೋಡಿದರೆ ಸರ್ಕಾರದ ಮೇಲೆ ಜನರಿಗೆ ನಂಬಿಕೆ ಬರಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. 
 
ಇನ್ನೂ ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಸಚಿವರ ಹೇಳಿಕೆಗಳು ಯಾವ ರೀತಿ ಇದ್ದವು?ನಾಲ್ಕೈದು ದಿನ ಆದರೂ ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತಿದ್ದಾರೆ.ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತ ಸಿಎಂ ಮೈಸೂರಲ್ಲಿ ಹೇಳಿದ್ದಾರೆ ಆದರೆ ನಮಗೆ ಬಂದ ಮಾಹಿತಿ ಪ್ರಕಾರ ಎಫ್‌ಎಸ್‌ಎಲ್ ವರದಿ ಬಂದಿದೆ ಆದ್ರೆ ಅದನ್ನು ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಯಾವ್ಯಾವುದಕ್ಕೋ ಮೆಲುಕು ಹಾಕುವುದು ಬೇಡ.ಸಿಎಂ ಅವರಿಗೆ ನನ್ನ ಆಗ್ರಹ ಏನಂದ್ರೆ, ಇಂಥ ಘಟನೆಗಳಲ್ಲಿ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು.ಬಿಜೆಪಿ ಅವಧಿಯ ಸ್ಫೋಟಗಳಿಗೂ ತುಷ್ಟೀಕರಣ ಕಾರಣ ಅಂತ ಹೇಳಲಿ ಎಂಬ ಸಿಎಂ ಹೇಳಿಕೆಗೆ‌ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments