Daily Horoscope
✕

ರಾಮಲಲ್ಲಾ ಶಿಲ್ಪಿಗೆ ರಾಜಭವನದಲ್ಲಿ ಸನ್ಮಾನ

geetha
ಸೋಮವಾರ, 29 ಜನವರಿ 2024 (20:25 IST)
ರಾಮಲಲ್ಲಾ
ಬೆಂಗಳೂರು : ರಾಮಲಲ್ಲಾ ಪ್ರತಿಮೆಯನ್ನು ನಿರ್ಮಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ರಾಜಭವನದಲ್ಲಿ ಸನ್ಮಾನಿಸಿದ್ದಾರೆ. ಕುಟುಂಬ ಸಮೇತರಾಗಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅರುಣ್‌ ಯೋಗಿರಾಜ್‌ ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಗೌರವ ಸಮರ್ಪಿಸಿದರು. ಜೊತೆಗೆ ರಾಮಲಲ್ಲಾ ಮೂರ್ತಿಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. 
 
ಇದೇ ವೇಳೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರೂ ಸಹ ಅರುಣ್‌ ಯೋಗಿರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದರು.ಕಳೆದ ವಾರ ಜ. 22 ರಂದು ಅಯೋಧ್ಯೆಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅರುಣ್‌ ಯೋಗಿರಾಜ್‌ ನಿರ್ಮಿಸಿದ ರಾಮಲಲ್ಲಾ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments