ರಾಮಲಿಂಗಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ: ಪ್ರತಿಭಟನೆ

Webdunia
ಗುರುವಾರ, 7 ಜೂನ್ 2018 (16:01 IST)
ಮಾಜಿ ಗೃಹ ಸಚಿವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕಾಗಿ ರೆಡ್ಡಿ ಸಮುದಾಯದಿಂದ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 
ರಾಮಲಿಂಗಾರೆಡ್ಡಿ ರವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಚಂದಾಪುರ ರಾಷ್ಟ್ರೀಯ ಹೆದ್ದಾರಿ ಹೊಂದಿಕೊಂಡಿರುವ ಹೆನ್ನಾಗರ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
 
ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿರುವ ಪ್ರತಿಭಟನೆಕಾರರನ್ನ ಮನವೊಲಿಸಲು ಪೊಲೀಸರು ಮುಂದಾಗಿದ್ದಾರೆ.  ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಎರಡು ಕಡೆ ಬಂದ್ ಆಗಿದ್ದರಿಂದ ಸಾರಿಗೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಸುಮಾರು 5 ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ಎದುರಾಗಿತ್ತು ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments