Webdunia - Bharat's app for daily news and videos

Install App

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಕೈ ನಾಯಕ ರಮಾನಾಥ ರೈ ಗೆ ಸಂಕಷ್ಟ

Webdunia
ಶನಿವಾರ, 15 ಜೂನ್ 2019 (10:47 IST)
ಮಂಗಳೂರು : ಚುನಾವಣಾ ಪ್ರಚಾರದ ವೇಳೆ ಚಕ್ರವರ್ತಿ ಸೂಲಿಬೆಲೆ ಅವರ  ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾಂಗ್ರೆಸ್ ಶಾಸಕ ರಮಾನಾಥ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ.




ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಅಸೈಗೊಳಿ ಬಳಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಮಾನಾಥ ರೈ ಮಾತನಾಡುವ ವೇಳೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದಗಳಿಂದ  ನಿಂದಿಸಿದ್ದರು.ಈ ಹಿನ್ನಲೆಯಲ್ಲಿ ರಾಮನಾಥ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಚಕ್ರವರ್ತಿ ಸೂಲಿಬೆಲಿ ಕೋರ್ಟ್ ಮೆಟ್ಟಿಲೆರಿದ್ದರು.


ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಮಂಗಳೂರು ಜೆಎಂಎಫ್ ಸಿ ಕೋರ್ಟ್, ರಮಾನಾಥ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಶಾಸಕ ರಮಾನಾಥ ರೈ ವಿರುದ್ಧ ಕೋಣಾಜೆ ಪೊಲೀಸರು ಐಪಿಸಿ ಸೆಕ್ಷನ್ 500, 504 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ: ಅಶೋಕ್‌

ರಾಷ್ಟ್ರೀಯ ಬಿಜೆಪಿಯ ಹೊಸ ಪದಾಧಿಕಾರಿಗಳೊಂದಿಗೆ ನಾಲ್ಕೂವರೆ ಗಂಟೆ ಸಂವಾದ ನಡೆಸಿದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments