Webdunia - Bharat's app for daily news and videos

Install App

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಪದ್ಮಾವತಿ.....

Webdunia
ಶುಕ್ರವಾರ, 26 ಆಗಸ್ಟ್ 2016 (17:30 IST)
ಪಾಕಿಸ್ತಾನ ಪರ ಹೇಳಿಕೆ ನೀಡಿ ಸಾಕಷ್ಟು ವಿವಾದಕ್ಕೆ ಕಾರಣರಾಗಿದ್ದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಇದೀಗ ಮತ್ತೊಂದು ವಿವಾದಾಸ್ಪದ ಹೇಳಿಕೆಯನ್ನು ಸ್ಫೋಟಿಸಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಶಾಂತಿ ಕದಡಲಾಗುತ್ತಿದೆ. ಈ ಕುರಿತು ಪತ್ರಿಕೆಯನ್ನು ಓದಿ ಮನಸ್ಸಿಗೆ ತುಂಬಾ ಬೇಜಾರಾಗಿದೆ. ಎಲ್ಲೆಡೆಯೂ ಹಿಂಸಾಚಾರ ಎಸಗುವ ಜನರಿರುತ್ತಾರೆ. ಆದರೆ, ಇಲ್ಲಿಯ ಕೆಲವು ಒಳ್ಳೆಯ ಜನರ ಪ್ರೀತಿಯನ್ನು ಗೌರವಿಸುತ್ತೇನೆ. ನನ್ನನ್ನು ಮಂಗಳೂರಿಗೆ ಸ್ವಾಗತಿಸಿರುವ ಜನರಿಗೆ ನಾನು ಚಿರಋಣಿ ಎಂದು ಹೇಳಿದರು.
 
ನಾನು ಚುನಾವಣಾ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಿಲ್ಲ. ಯಾಕೆಂದರೆ, ಜನರು ಘಟನೆಗಳನ್ನು ಬೇಗ ಮರೆತು ಹೋಗುತ್ತಾರೆ ಎಂದು ಹೇಳಿದರು. ಮಂಗಳೂರಿನ ಗೋಲಿಬಜೆ, ಪಬ್ಬಾಸ್ ಐಸ್‌ಕ್ರೀಂ ಅಂದ್ರೆ ನನಗಿಷ್ಟ ಎಂದು ಹೇಳಿದರು.
 
ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರು ಪಾಕಿಸ್ತಾನ ನರಕವಿದ್ದಂತೆ ಅಂತಾ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ನಟಿ ರಮ್ಯಾ ಅವರು ಪಾಕಿಸ್ತಾನದಲ್ಲಿ ಹಾಗೇನಿಲ್ಲ. ಅಲ್ಲಿನ ಜನರು ನಮ್ಮಂತೆ ಒಳ್ಳೆಯವರು ಅಂತಾ ಹೇಳುವ ಮೂಲಕ ಪಾಕಿಸ್ತಾನವನ್ನು ಹಾಡಿ ಹೊಗಳಿದ್ದು ಇತ್ತೀಚೆಗಷ್ಟೇ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments