ರಮ್ಯಾ ಮೇಲೆ ಲೈಂಗಿಕ ಕಿರುಕುಳ ಆರೋಪ

Webdunia
ಬುಧವಾರ, 10 ಅಕ್ಟೋಬರ್ 2018 (08:46 IST)
ಬೆಂಗಳೂರು : ಮಾಜಿ ಸಂಸದೆ ಮತ್ತು ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.


ಕಾಂಗ್ರೆಸ್ ಐಟಿ ಸೆಲ್ ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರು ಐಟಿ ಸೆಲ್ ಸದಸ್ಯ ಚಿರಾಗ್ ಪಟ್ನಾಯಕ್ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈ ಬಗ್ಗೆ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ತೆ ರಮ್ಯಾ ಅವರ ಬಳಿ ದೂರು ಕೊಟ್ಟರೂ ಕೂಡ ಲೈಂಗಿಕ ಕಿರುಕುಳ ನೀಡಿದ್ದ ಪಟ್ನಾಯಕ್ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ.


ಅಲ್ಲದೇ  ರಮ್ಯಾ ಅವರು ನನ್ನನ್ನೇ ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಲೈಂಗಿಕ ಕಿರುಕುಳ ಕೊಟ್ಟ ಐಟಿ ಸೆಲ್ ಸದಸ್ಯ ಚಿರಾಗ್ ಪಟ್ನಾಯಕ್ ಪರ ರಮ್ಯಾ ನಿಂತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಚಾರ್ಜ್ ಶೀಟ್ ನಲ್ಲಿ ರಮ್ಯಾ ಹೆಸರು ಉಲ್ಲೇಖವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ