Select Your Language

Notifications

webdunia
webdunia
webdunia
webdunia

ಅಭಿನಂದನೆ ಜತೆಗೆ ಬಿಜೆಪಿಗೆ ಲೈಟಾಗಿ ಎಚ್ಚರಿಕೆಯನ್ನೂ ಕೊಟ್ರು ರಮ್ಯಾ ಮೇಡಂ!

ನಟಿ ರಮ್ಯಾ
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿಗೆ ನಟಿ, ಮಾಜಿ ಸಂಸದೆ ರಮ್ಯಾ ಟ್ವಿಟರ್ ಪೇಜ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
 

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯೂ ಆಗಿರುವ ರಮ್ಯಾ ಟ್ವೀಟ್ ಮಾಡಿದ್ದು, ‘ಅಭಿನಂದನೆಗಳು ಬಿಜೆಪಿಗೆ. ಆದರೆ ನಾವು ಇಷ್ಟಕ್ಕೇ ಕೈ ಚೆಲ್ಲಿ ಕೂರಲ್ಲ’ ಎಂದು ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಕಾಂಗ್ರೆಸ್ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಲು ರಮ್ಯಾ ‘ಕೈ’ವಾಡವೂ ಇದೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಮ್ಯಾ ಸ್ಪರ್ಧಿಸುತ್ತಾರೆ ಎನ್ನಲಾಗಿದೆ. ಹಾಗಾಗಿ ರಮ್ಯಾ ಯಾವ ರೀತಿ ತಮ್ಮ ಸವಾಲು ಉಳಿಸಿಕೊಳ್ಳುತ್ತಾರೆ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗೆದ್ದ ಖುಷಿಯಲ್ಲಿರುವ ಪ್ರಧಾನಿ ಮೋದಿಗೆ ಪ್ರಕಾಶ್ ರೈ ‘ಒಗ್ಗರಣೆ’