Webdunia - Bharat's app for daily news and videos

Install App

ಮನಮೋಹನ್ ಸಿಂಗ್ 10 ವರ್ಷದ ದಾಖಲೆಯನ್ನ ಮೂರೇ ವರ್ಷಗಳಲ್ಲಿ ಮುರಿದ ಮೋದಿ: ರಮ್ಯಾ ಟ್ವಿಟ್

Webdunia
ಸೋಮವಾರ, 3 ಜುಲೈ 2017 (08:18 IST)
ಸ್ಯಾಂಡಲ್ ವುಡ್ ಕ್ವೀನ್ ನಟಿ, ಮಾಜಿ ಸಂಸದೆ ರಮ್ಯಾ ಸದ್ಯ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಹೊಣೆ ಹೊತ್ತಿದ್ಧಾರೆ. ಪ್ರತಿಯೊಂದು ಬೆಳವಣಿಗೆಗಳ ಬಗ್ಗೆ ಟ್ವೀಟ್ ಮಾಡುವ ರಮ್ಯಾ ಈ ಬಾರಿ ಪ್ರಧಾನಿ ಮೋದಿ ಅವರ ವಿದೇಶ ಪ್ರವಾಸದ ಬಗ್ಗೆ ಟ್ವಿಟ್ ಮಾಡಿದ್ದಾರೆ.
 

ರಾಷ್ಟ್ರೀಯ ಸುದ್ದಿವಾಹಿನಿಯೊಂದರ ವರದಿ ಉಲಲೇಖಿಸಿರುವ ರಮ್ಯಾ, ಮನಮಹೋನ್ ಸಿಂಗ್ ಪ್ರಧಾನಿಯಾಗಿದ್ದ ಎರಡೂ ಅವಧಿಗಳಲ್ಲಿ(2004-2009 ಮತ್ತು 2009-2014) ಮಾಡಿದ್ದಕ್ಕಿಂತ ಹೆಚ್ಚು ವಿದೇಶ ಪ್ರವಾಸವ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರೇ ವರ್ಷಗಳಲ್ಲಿ ಮಾಡಿ ಮುಗಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವಿಟ್`ನಲ್ಲಿ ನಾನು ಬಾಲ್ಯದಲ್ಲಿದ್ದಾಗ ಹಿಂದೂ-ಮುಸ್ಲಿಮರ ನಡುವೆ ಇದ್ದ ಒಗ್ಗಟ್ಟು ಮೋದಿ ಭಾರತದಲ್ಲಿ ಹೊರಟು ಹೋಗಿದೆ ಎಂಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

Operation Sindoor: ಜೈಶ್‌ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್‌ ಮಾವ ಮಟಾಶ್‌

Karnataka Monsoon rain: ರೈತರಿಗೆ ಗುಡ್‌ನ್ಯೂಸ್‌

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

ಮುಂದಿನ ಸುದ್ದಿ
Show comments