Daily Horoscope
✕

ರಮ್ಯ ವಿರುದ್ಧ ಅಶಿಸ್ತು, ಉದ್ದಟತನದ ಆರೋಪ

Webdunia
ಶುಕ್ರವಾರ, 13 ಮೇ 2022 (15:37 IST)
ನಟಿ ರಮ್ಯಾ v/s ಡಿಕೆಶಿ ಟ್ವೀಟ್​ ವಾರ್​​​ಗೆ ಕೆಲ ಕಾಂಗ್ರೆಸ್ ನಾಯಕರು ಬೆಂಬಲ ಸೂಚಿಸಿದ್ದು, ಕೆಲ ನಾಯಕರು  ರಮ್ಯಾ ವಿರುದ್ಧ ಗರಂ ಆಗಿದ್ದಾರೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ನಟಿ ರಮ್ಯಾ ಅಶಿಸ್ತು, ಉದ್ದಟತನ ತೋರಿದ್ದಾರೆ. ಪಕ್ಷದ ಅಧ್ಯಕ್ಷರ ವಿರುದ್ದ ಬಹಿರಂಗವಾಗಿ ಟ್ವಿಟ್ ಮಾಡಿದ್ದು ಸರಿಯಲ್ಲ. ಈ ಬಗ್ಗೆ ನಟಿ ರಮ್ಯಾರವರನ್ನ ಕರೆದು ವಿವರಣೆ ಕೇಳ್ತೀವಿ ಎಂದು ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಪಕ್ಷದ ಚೌಕಟ್ಟಿನೊಳಗೆ ಕರೆದು ಬಗೆಹರಿಸಿಕೊಳ್ಳುತ್ತೇವೆ. ಮಹಮದ್ ನಲಪಾಡ್ ಆಗಲಿ, ನಾನಾಗಲಿ ಯಾರೆ ಪಕ್ಷದ ವಿರುದ್ದ ನಡೆದರೆ ಅದು ಅಶಿಸ್ತು ಎಂದು ಧೃವನಾರಾಯಣ್ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments