M.B.ಪಾಟೀಲ್ ಪರ ರಮ್ಯಾ ಮತಯಾಚನೆ

Webdunia
ಶನಿವಾರ, 6 ಮೇ 2023 (19:00 IST)
ಇಂದು ವಿಜಯಪುರ ‌ಜಿಲ್ಲೆಯ ಬಬಲೇಶ್ವರ ಕ್ಷೇತ್ರಕ್ಕೆ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ರಮ್ಯಾ ಆಗಮಿಸಿ ಪ್ರಚಾರ ನಡೆಸಿದ್ರು. ಕಾಂಗ್ರೆಸ್ ಅಭ್ಯರ್ಥಿಗಳ ಪರ ರಮ್ಯಾ ಪ್ರಚಾರ ಮಾಡಿದ್ರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರದಲ್ಲಿ ರಮ್ಯಾ ಪಾಲ್ಗೊಂಡ್ರು. ರಮ್ಯಾಗೆ M.B. ಪಾಟೀಲ್ ಅವರ ಪತ್ನಿ ಆಶಾ ಪಾಟೀಲ್ ಸಾಥ್ ನೀಡಿದ್ರು. ಮಧ್ಯಾಹ್ನ 3ಕ್ಕೆ ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ, 3.30ಕ್ಕೆ ಬಬಲೇಶ್ವರ ತಾಲೂಕಿನ ಕಾಖಂಡಕಿಯಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ.. 4.30ಕ್ಕೆ ಹೊಸೂರು ಫ್ಯಾಕ್ಟರಿಯಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಮುಂದಿನ ಸುದ್ದಿ
Show comments